ಹಿಂದೂತ್ವವಾದಿಗಳ ಸಂಘಟಿತ ವಿರೋಧಕ್ಕೆ ಸಿಕ್ಕ ಜಯ

ಬೆಂಗಳೂರು – ಮಾರ್ಚ್ 8 ರಂದು ಬೆಂಗಳೂರಿನ ಕೋರಮಂಗಲದ ‘ಮಿನಿಸ್ಟ್ರಿ ಆಫ್ ಕಾಮಿಡಿ’ ಸಭಾಂಗಣದಲ್ಲಿ ನಾಸಿಫ್ ಅಖ್ತರ್ ಅವರ ‘ಕಾಮಿಡಿ ಶೋ’ (ಹಾಸ್ಯ ಕಾರ್ಯಕ್ರಮ) ನಡೆಯಬೇಕಿತ್ತು. ಈತನು ಈ ಹಿಂದೆ ನಡೆದ ತನ್ನ ಕಾರ್ಯಕ್ರಮಗಳಲ್ಲಿ ಭಾರತ, ಹಿಂದೂ ಧರ್ಮ, ಪ್ರಭು ಶ್ರೀರಾಮಚಂದ್ರ ಮತ್ತು ಹಿಂದೂ ರಾಷ್ಟ್ರದ ಬಗ್ಗೆ ಅವಮಾನಕಾರಿ ಹಾಸ್ಯ ಮಾಡಿದ್ದನು.

ಸ್ಥಳೀಯ ಹಿಂದೂತ್ವವಾದಿಗಳ ಗಮನಕ್ಕೆ ಇದು ಬಂದ ತಕ್ಷಣ ಅವರು ಈ ಕಾರ್ಯಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಹಿಂದೂ ಜನಜಾಗೃತಿ ಸಮಿತಿಯ ಕರ್ನಾಟಕ ರಾಜ್ಯ ವಕ್ತಾರರಾದ ಶ್ರೀ. ಮೋಹನ್ ಗೌಡ ಅವರು ಪೊಲೀಸ್ ಆಯುಕ್ತರಿಗೆ ಇ-ಮೇಲ್ ಮೂಲಕ ವಿನಂತಿ ಪತ್ರ ಸಲ್ಲಿಸಿದರು. ಈ ಪತ್ರದಲ್ಲಿ ಶ್ರೀ. ಗೌಡ ಅವರು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಈ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಒತ್ತಾಯಿಸಿದರು.
ಬೆಂಗಳೂರು ಕೋರಮಂಗಲದ ಪೊಲೀಸ್ ಅಧೀಕ್ಷಕರಿಗೆ ನೀಡಿದ ಮನವಿ
ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಕಾರ್ಯಕರ್ತರು ಕೋರಮಂಗಲ ಪೊಲೀಸ್ ಠಾಣೆಗೆ ಭೇಟಿ ನೀಡಿ ಈ ಬಗ್ಗೆ ದೂರು ದಾಖಲಿಸಿದರು. ಪೊಲೀಸರ ಒತ್ತಡದ ನಂತರ ನಾಸಿಫ್ ಅಖ್ತರ್, ವಿಡಿಯೋ ಒಂದನ್ನು ಬಿಡುಗಡೆ ಮಾಡಿ, ಈ ‘ಕಾಮಿಡಿ ಶೋ’ ಅನ್ನು ರದ್ದುಗೊಳಿಸಿರುವುದಾಗಿ ಘೋಷಿಸಿದನು.
ಸಂಪಾದಕೀಯ ನಿಲುವು
|
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”