
ಖಂಡವಾ (ಮಧ್ಯಪ್ರದೇಶ) – ಮಧ್ಯಪ್ರದೇಶದ ಖಂಡವಾ ಜಿಲ್ಲೆಯಲ್ಲಿ ೯೦ ವರ್ಷದ ವೃದ್ಧೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ಬೆಳಕಿಗೆ ಬಂದಿದೆ. ವೃದ್ಧೆಯು ಗ್ರಾಮದ ಹೊಲದಲ್ಲಿರುವ ಗುಡಿಸಲಿನಲ್ಲಿ ಒಬ್ಬರೇ ಇದ್ದಳು. ಬುರ್ಖಾ ಧರಿಸಿದ್ದ ನಾಲ್ವರು ಆರೋಪಿಗಳು ಆಕೆಯ ಗುಡಿಸಲಿಗೆ ನುಗ್ಗಿ ಅತ್ಯಾಚಾರ ಮಾಡಿದ್ದಾರೆ.
ಸಂತ್ರಸ್ತ ವೃದ್ಧೆಯು ಮರುದಿನ ಬೆಳಿಗ್ಗೆ ತನ್ನ ಮಗಳಿಗೆ ಈ ವಿಷಯ ತಿಳಿಸಿದರು. ಮಗಳು ತಾಯಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಚಿಕಿತ್ಸೆ ನಡೆಯುತ್ತಿದೆ. ಘಟನೆಯ ವೇಳೆ ಸಂತ್ರಸ್ಥೆ ವೃದ್ಧೆಗೆ ಗಾಯಗಳಾಗಿದ್ದರೂ; ಸದ್ಯ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಹೇಳಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಅಲ್ಲದೆ, ಆರೋಪಿಗಳ ಬಂಧನಕ್ಕೆ ಸಹಾಯ ಮಾಡುವವರಿಗೆ ಅಥವಾ ಮಾಹಿತಿ ನೀಡುವವರಿಗೆ ೧೦,೦೦೦ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
ಸಂಪಾದಕೀಯ ನಿಲುವುಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ನೇಣಿಗೇರಿಸದ ವಿನಹಃ ಇಂತಹ ಘಟನೆಗಳು ನಿಲ್ಲುವುದಿಲ್ಲ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!