
ನವದೆಹಲಿ – ದೇಶದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಬಿಡುಗಡೆ ಮಾಡಿರುವ ನಾಪತ್ತೆಯಾದ ಮಕ್ಕಳ ಕುರಿತಾದ ಇತ್ತೀಚಿನ ವರದಿಯ ಪ್ರಕಾರ, ೧ ಜನವರಿ ೨೦೨೫ ರಿಂದ ೩೧ ಜನವರಿ ೨೦೨೬ ರ ಅವಧಿಯಲ್ಲಿ ದೇಶದಲ್ಲಿ ಒಟ್ಟು ೩೩,೫೭೭ ಮಕ್ಕಳು ನಾಪತ್ತೆಯಾಗಿದ್ದಾರೆ. ಇವರಲ್ಲಿ ೭,೭೭೭ ಮಕ್ಕಳು ಇನ್ನೂ ಪತ್ತೆಯಾಗಿಲ್ಲ. ಈ ವರದಿಯಲ್ಲಿ ಉಲ್ಲೇಖಿಸಿರುವಂತೆ, ಅತಿ ಹೆಚ್ಚು ಅಂದರೆ ೧೯,೧೪೫ ಮಕ್ಕಳು ಪಶ್ಚಿಮ ಬಂಗಾಳದಲ್ಲಿ ನಾಪತ್ತೆಯಾಗಿದ್ದಾರೆ. ಈ ಪೈಕಿ ೧೫,೪೬೫ ಮಕ್ಕಳನ್ನು ಪತ್ತೆಹಚ್ಚಲಾಗಿದ್ದು, ೩,೬೮೦ ಮಕ್ಕಳು ಇನ್ನೂ ಪತ್ತೆಯಾಗಬೇಕಿದೆ. ಮಧ್ಯಪ್ರದೇಶದಲ್ಲಿ ೪,೨೫೬ ಮಕ್ಕಳು ನಾಪತ್ತೆಯಾಗಿದ್ದು, ಅವರಲ್ಲಿ ೧,೦೫೯ ಮಕ್ಕಳ ಪತ್ತೆ ಇನ್ನೂ ಸಾಧ್ಯವಾಗಿಲ್ಲ.
ಇನ್ನು ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಮಣಿಪುರ, ತ್ರಿಪುರ, ಗುಜರಾತ್ ಈ ರಾಜ್ಯಗಳಲ್ಲಿ ಹಾಗೂ ಲಕ್ಷದ್ವೀಪ ಮತ್ತು ದಾದ್ರಾ ನಗರ ಹವೇಲಿ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಕ್ಕಳು ನಾಪತ್ತೆಯಾದ ಬಗ್ಗೆ ಯಾವುದೇ ದೂರುಗಳು ದಾಖಲಾಗಿಲ್ಲ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!