|

ಉಜ್ಜಯಿನಿ (ಮಧ್ಯಪ್ರದೇಶ) – ‘ಟಿ-೨೦’ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತೀಯ ಕ್ರಿಕೆಟ್ ತಂಡವು ಫೈನಲ್ ಪಂದ್ಯವನ್ನು ಗೆದ್ದ ನಂತರ, ಮಾರ್ಚ್ ೮ ರ ರಾತ್ರಿ ಇಲ್ಲಿನ ರಾಜ್ರಾಯಲ್ ಕಾಲೋನಿಯಲ್ಲಿ ಕೆಲವು ಜನರು ಪಟಾಕಿ ಸಿಡಿಸುತ್ತಿದ್ದರು. ಈ ಸಮಯದಲ್ಲಿ ಮುಸ್ಲಿಮರು ಪಟಾಕಿ ಸಿಡಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು ಮತ್ತು ಬೇರೆಡೆ ಹೋಗಿ ಪಟಾಕಿ ಸಿಡಿಸುವಂತೆ ಹೇಳಿದರು. ಇದರಿಂದ ಎರಡೂ ಬಣಗಳ ನಡುವೆ ವಾಗ್ವಾದ ನಡೆಯಿತು. ಆ ನಂತರ ಭೀಕರ ಮಾರಾಮಾರಿ ನಡೆದಿದ್ದು, ಅದರಲ್ಲಿ ೧೦ ಜನರು ಗಾಯಗೊಂಡಿದ್ದಾರೆ. ಈ ಘರ್ಷಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದೆ. ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
‘ಕೆಲವು ತಿಂಗಳ ಹಿಂದೆ ಇದೇ ಕಾಲೋನಿಯಲ್ಲಿ ದೇವಿಯ ಮೂರ್ತಿಯನ್ನು ಪ್ರತಿಷ್ಠಾಪಿಸುವುದಕ್ಕೂ ಮುಸ್ಲಿಮರು ಆಕ್ಷೇಪ ವ್ಯಕ್ತಪಡಿಸಿದ್ದರು’ ಎಂದು ಇಲ್ಲಿನ ಹಿಂದೂಗಳು ಹೇಳಿದ್ದಾರೆ.
ಸಂಪಾದಕೀಯ ನಿಲುವು೧೯೪೭ ರಲ್ಲಿ ಮುಸ್ಲಿಮರಿಗಾಗಿ ಪಾಕಿಸ್ತಾನ ದೇಶವನ್ನು ನೀಡಲಾಗಿದ್ದರೂ ಸಹ, ಇಲ್ಲಿಯೇ ಉಳಿದು ಎರಡನೇ ಪಾಕಿಸ್ತಾನವನ್ನು ನಿರ್ಮಿಸುತ್ತಿರುವ ಇಂತಹ ದೇಶದ್ರೋಹಿಗಳನ್ನು ಪಾಕಿಸ್ತಾನಕ್ಕೆ ಕಳುಹಿಸುವ ಸಮಯ ಬಂದಿದೆ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!