|

ನವದೆಹಲಿ – “ಯಾರಾದರೂ ಟ್ರೋಫಿಯನ್ನು ಮಸೀದಿಗೂ ತರಬೇಕು ಎಂದು ಹೇಳಿದರೆ ನೀವೇನು ಮಾಡುತ್ತೀರಿ? ಕಪ್ ಅನ್ನು ಮಸೀದಿಗೆ ತೆಗೆದುಕೊಂಡು ಹೋಗುತ್ತೀರಾ? ಮಸೀದಿಯಲ್ಲಿ ಇಂತಹ ವಸ್ತುಗಳನ್ನು ತರಲು ಅವಕಾಶವಿಲ್ಲ. ಮಸೀದಿಗೆ ಟ್ರೋಫಿ ತರಲು ಅನುಮತಿಯಿಲ್ಲ. ಒಂದು ವೇಳೆ ಅವರು ಟ್ರೋಫಿಯನ್ನು ದೇವಸ್ಥಾನಕ್ಕೆ ತೆಗೆದುಕೊಂಡು ಹೋಗುತ್ತಿದ್ದರೆ, ಅದರಲ್ಲಿ ತಪ್ಪೇನಿದೆ?” ಎಂದು ಆಲ್ ಇಂಡಿಯಾ ಇಮಾಮ್ ಅಸೋಸಿಯೇಷನ್ ಅಧ್ಯಕ್ಷ ಮೌಲಾನಾ ಸಾಜಿದ್ ರಶೀದಿ ಪ್ರತಿಕ್ರಿಯಿಸಿದ್ದಾರೆ.
Temple Visit with the World Cup – What’s the Problem? 🏆🚩
“If they are taking the World Cup to a temple, what is wrong with that? This would never be allowed in a mosque!” – Maulana Sajid Rashidi, President of the All India Imam Association
Ironically, former cricketer and TMC… pic.twitter.com/HfqovXl3Ef
— Sanatan Prabhat (@SanatanPrabhat) March 11, 2026
ಭಾರತೀಯ ಕ್ರಿಕೆಟ್ ತಂಡವು ಕರ್ಣಾವತಿಯಲ್ಲಿ ನಡೆದ ‘ಟಿ-20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ’ಯನ್ನು ಗೆದ್ದ ನಂತರ, ಲಭಿಸಿದ ಟ್ರೋಫಿಯನ್ನು ನಗರದ ಪ್ರಸಿದ್ಧ ಹನುಮಾನ್ ದೇವಸ್ಥಾನಕ್ಕೆ ಕೊಂಡೊಯ್ದು ದೇವರ ಚರಣಗಳಿಗೆ ಅರ್ಪಿಸಿತ್ತು. ಈ ಘಟನೆಯನ್ನು ಟೀಕಿಸಿದ್ದ ಭಾರತದ ಮಾಜಿ ಕ್ರಿಕೆಟಿಗ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಕೀರ್ತಿ ಆಜಾದ್, “ಟ್ರೋಫಿಯನ್ನು ಚರ್ಚ್ ಮತ್ತು ಮಸೀದಿಗಳಿಗೂ ಕೊಂಡೊಯ್ಯಬೇಕು, ಭಾರತವು ಜಾತ್ಯತೀತ ದೇಶ” ಎಂದು ಹೇಳಿದ್ದರು. ಅದಕ್ಕೆ ರಶೀದಿ ಅವರು ಈ ಮೇಲಿನಂತೆ ಪ್ರತಿಕ್ರಿಯೆ ನೀಡಿದ್ದಾರೆ.
ಸಂಪಾದಕೀಯ ನಿಲುವುಹಿಂದೂ ಆಗಿದ್ದರೂ ಕೇವಲ ರಾಜಕೀಯ ಲಾಭಕ್ಕಾಗಿ ವಿರೋಧಿಸುವವರನ್ನು ಹಿಂದೂಗಳು ಕಾನೂನುಬದ್ಧ ಮಾರ್ಗಗಳ ಮೂಲಕ ಪ್ರಶ್ನಿಸಬೇಕು! |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಆಗಸ್ಟ್ ೯ ರ ಒಳಗಾಗಿಯೇ ಶ್ರೀಕೃಷ್ಣ ಮಂದಿರದ ನಿರ್ಮಾಣದ ದಿನಾಂಕವನ್ನು ಘೋಷಿಸಿದರೆ, ಕರಸೇವೆಯ ಅಗತ್ಯವೇ ಇರುವುದಿಲ್ಲ ! – ಕಾಳಿ ಸೇನಾ : Kali Sena
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ