ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ತೇಜಸ್ವಿ ವಿಚಾರಗಳು

‘ಹಿಂದೂಗಳ ಕಳೆದ ಕೆಲವು ಪೀಳಿಗೆ ಗಳಿಗೆ ಧರ್ಮಪಾಲನೆಯ ಹಿಂದಿನ ಕಾರ್ಯಕಾರಣ ಭಾವವನ್ನು ತಿಳಿಸಿಕೊಟ್ಟಿಲ್ಲ. ಆದ್ದರಿಂದ ಈಗ ಅವರಿಗೆ ಧರ್ಮದ ಮಹತ್ವವು ಕಡಿಮೆಯಾಗಿದೆ. ಇದಕ್ಕಾಗಿ ಈಗ ವಿದ್ಯಾರ್ಥಿ ದೆಸೆಯಲ್ಲಿರುವ ಮಕ್ಕಳಿಗೆ ಶಾಲಾ ಶಿಕ್ಷಣದೊಂದಿಗೆ ಧರ್ಮಪಾಲನೆಯ ಹಿಂದಿನ ಕಾರ್ಯಕಾರಣಭಾವವನ್ನೂ ಕಲಿಸುವುದು ಅತ್ಯಗತ್ಯವಾಗಿದೆ.
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಸಾಧನೆಯ ಅತ್ಯಾವಶ್ಯಕತೆ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಕೊನೆಗೆ ಈಶ್ವರನ ನಿಯಮಗಳು ಮತ್ತು ಲೆಕ್ಕಾಚಾರಗಳೇ ಮುಖ್ಯ !