ಸಿಲಿಂಡರ್ ಗಳ ಕೊರತೆಯ ಪರಿಣಾಮ

ಮುಂಬಯಿ – ಇಲ್ಲಿನ ಐ.ಆರ್.ಸಿ.ಟಿ.ಸಿ.ಯು (ಭಾರತೀಯ ರೈಲ್ವೆ ಆಹಾರ ಪೂರೈಕೆ ಮತ್ತು ಪ್ರವಾಸೋದ್ಯಮ ನಿಗಮ) ಮುಂಬಯಿನಲ್ಲಿರುವ ತನ್ನ ಅಡುಗೆ ಮನೆಯನ್ನು ತಾತ್ಕಾಲಿಕವಾಗಿ ಮುಚ್ಚಿದೆ. ಪ್ರಸ್ತುತ ನಡೆಯುತ್ತಿರುವ ಇರಾನ್ – ಅಮೆರಿಕ ಯುದ್ಧದ ಹಿನ್ನೆಲೆಯಲ್ಲಿ ಉಂಟಾಗಿರುವ ಸಿಲಿಂಡರ್ ಗಳ ಕೊರತೆಯಿಂದಾಗಿ ಇದನ್ನು ಮುಚ್ಚಿರಬಹುದೆಂದು ಹೇಳಲಾಗುತ್ತಿದೆ. ರೈಲ್ವೆಗಳಲ್ಲಿ ನೀಡುವ ಆಹಾರ ಸೇವೆಯ ಮೇಲೂ ಇದರ ಪರಿಣಾಮ ಉಂಟಾಗುವ ಸಾಧ್ಯತೆಯಿದೆ. ಐ.ಆರ್.ಸಿ.ಟಿ.ಸಿ.ಯು ಪವಯಿ, ಶಿವಡಿ ಮತ್ತು ಕುರ್ಲಾದಲ್ಲಿ ತನ್ನ ಅಡುಗೆ ಮನೆಗಳನ್ನು ಹೊಂದಿದೆ. ಆದರೆ ರೈಲ್ವೆ ಅಧಿಕಾರಿಗಳು ‘ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಲಾಗುವುದು,’ ಎಂದು ಭರವಸೆ ನೀಡಿದ್ದಾರೆ.
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram