
ಕೊಲಕಾತಾ (ಬಂಗಾಳ) – ಇಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಭೆಗೂ ಮುನ್ನ ಭಾಜಪ ಮತ್ತು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮೊದಲು ವಾಗ್ವಾದ ನಡೆದು ನಂತರ ಅದು ಮಾರಾಮಾರಿ ಮತ್ತು ಕಲ್ಲು ತೂರಾಟಕ್ಕೆ ತಿರುಗಿತು. ಇದರಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಗಾಯಗೊಂಡಿರುವ ಮಾಹಿತಿ ಹೊರಬೀಳುತ್ತಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಆವರಣದಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
1. ಬಂಗಾಳದ ಸಚಿವೆ ಡಾ. ಶಶಿ ಪಾಂಜಾ ಅವರ ಗಿರೀಶ್ ಪಾರ್ಕ್ ಪ್ರದೇಶದಲ್ಲಿರುವ ಕಚೇರಿ ಮೇಲೆ ಭಾಜಪ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ. ಇದರಲ್ಲಿ ಅನೇಕ ತೃಣಮೂಲ ಕಾರ್ಯಕರ್ತರು ಗಾಯಗೊಂಡಿದ್ದಾರೆ.
2. ಇನ್ನೊಂದೆಡೆ ಆರೋಪವನ್ನು ತಳ್ಳಿಹಾಕಿರುವ ಭಾಜಪ, ಪ್ರಧಾನಿ ಮೋದಿ ಅವರ ಸಭೆಗೆ ತೆರಳುತ್ತಿದ್ದ ಭಾಜಪ ವಾಹನಗಳ ಮೇಲೆ ತೃಣಮೂಲ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹೇಳಿಕೊಂಡಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!