|

ಸಹರಾನ್‌ಪುರ (ಉತ್ತರ ಪ್ರದೇಶ) – ಇಲ್ಲಿಂದ ಹಾದುಹೋಗುವ ದೆಹಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯಲ್ಲಿ (ಕ್ರಮಾಂಕ ‘೭೨ ಅ’ದಲ್ಲಿ) ಮೂವರು ಹಿಂದೂಗಳು ಕಥಿತವಾಗಿ ಕೆಲವು ಆಕ್ಷೇಪಾರ್ಹ ಮತ್ತು ವಿವಾದಾತ್ಮಕ ಘೋಷಣೆಗಳನ್ನು ಬರೆದಿರುವುದು ಬೆಳಕಿಗೆ ಬಂದಿದೆ. ಈ ಘಟನೆಯು ಫೆಬ್ರವರಿ ೨೬ ರಂದು ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಮೂವರು ರಸ್ತೆ ಬದಿಯಲ್ಲಿದ್ದ ಸಿಮೆಂಟ್ ಬ್ಲಾಕ್‌ಗಳ ಮೇಲೆ ಮತ್ತು ಬಸ್ ನಿಲ್ದಾಣದಲ್ಲಿ ‘ಸ್ಪ್ರೇ ಪೇಂಟ್’ ಬಳಸಿ ದೊಡ್ಡ ಅಕ್ಷರಗಳಲ್ಲಿ ‘ಈ ರಸ್ತೆ ಮುಸ್ಲಿಮರಿಗಾಗಿ ಅಲ್ಲ’ ಎಂದು ಬರೆದಿದ್ದಾರೆ. ಇದರ ಛಾಯಾಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಸಹರಾನ್‌ಪುರ ಪೊಲೀಸರು ಸಕ್ರಿಯರಾಗಿದ್ದು, ಆರೋಪಿಗಳ ಶೋಧ ಕಾರ್ಯ ಆರಂಭಿಸಿದರು. (ಹಿಂದೂ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಚಿತ್ರಗಳು ಅಥವಾ ಬರಹವನ್ನು ಬರೆದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಪೊಲೀಸರು ಎಂದಾದರೂ ಇಷ್ಟೊಂದು ತತ್ಪರತೆ ತೋರಿಸುತ್ತಾರೆಯೇ? – ಸಂಪಾದಕರು).
🚨 Saharanpur, UP: Three members of Hindu Raksha Dal arrested for writing "This road is not for Muslims" on National Highway 72A!
The images went viral, and Saharanpur police acted immediately, arresting all three suspects.
"Prepared to go to jail 10 times for Sanatan Dharma!"… pic.twitter.com/MsgjIs9p6j
— Sanatan Prabhat (@SanatanPrabhat) March 14, 2026
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ೨ ಯುವಕರು ಮತ್ತು ೧ ಯುವತಿಯನ್ನು ಬಂಧಿಸಲಾಗಿದೆ. ಬಂಧನದ ನಂತರ ಯುವತಿಯು ಪೊಲೀಸ್ ಮತ್ತು ಪ್ರಸಾರ ಮಾಧ್ಯಮಗಳಿಗೆ, ತಾನು ಮಾಡಿದ ಕೃತ್ಯದ ಬಗ್ಗೆ ತನಗೆ ಯಾವುದೇ ಪಶ್ಚಾತ್ತಾಪವಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ. ಸನಾತನ ಧರ್ಮಕ್ಕಾಗಿ ೧೦ ಬಾರಿ ಬೇಕಾದರೂ ಜೈಲಿಗೆ ಹೋಗಲು ತಾನು ಸಿದ್ಧ ಎಂದು ಅವಳು ಹೇಳಿದ್ದಾಳೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!