ಟ್ರಂಪ್ ಬೆಂಬಲಿತ ಕಾರ್ಯಕರ್ತೆ ಲಾರಾ ಲೂಮರ್ ಹೇಳಿಕೆ

ನವ ದೆಹಲಿ – ಪಾಕಿಸ್ತಾನವು ಪ್ರಪಂಚದಾದ್ಯಂತ ಭಯೋತ್ಪಾದನೆಯನ್ನು ಹರಡುತ್ತಿದ್ದು, ಅಮೆರಿಕವು ಅದರಿಂದ ದೂರವಿರಬೇಕು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆಂಬಲಿಗರಾದ ಕಾರ್ಯಕರ್ತೆ ಲಾರಾ ಲೂಮರ್ ಅವರು ‘ಇಂಡಿಯಾ ಟುಡೇ ಕಾನ್ಕ್ಲೇವ್’ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದಾರೆ. ಲೂಮರ್ ಮಾತು ಮುಂದುವರೆಸುತ್ತಾ, “ಪಾಕಿಸ್ತಾನದ ಮೇಲೆ ದೀರ್ಘಕಾಲದಿಂದ ಜಿಹಾದಿ ಸಿದ್ಧಾಂತವನ್ನು ಹರಡಿದ ಆರೋಪವಿದೆ. ಇಂತಹ ಪರಿಸ್ಥಿತಿಯಲ್ಲಿ ಅಮೆರಿಕವು ಪಾಕಿಸ್ತಾನದ ಪ್ರಸ್ತುತ ಸರಕಾರದೊಂದಿಗೆ ನಿಕಟತೆಯನ್ನು ಹೆಚ್ಚಿಸುವ ಮೊದಲು ಎಚ್ಚರಿಕೆಯ ಹೆಜ್ಜೆ ಇಡಬೇಕು,” ಎಂದು ಹೇಳಿದರು.
ಸಂಪಾದಕೀಯ ನಿಲುವುಹೀಗಿದ್ದರೂ ಸಹ, ಕುತಂತ್ರಿ ಅಮೆರಿಕ ಎಂದಿಗೂ ಪಾಕಿಸ್ತಾನದಿಂದ ದೂರವಿರುವುದಿಲ್ಲ, ಬದಲಾಗಿ ಅದಕ್ಕೆ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಲೇ ಇರುತ್ತದೆ ಎಂಬುದು ಇತಿಹಾಸ! |
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ಭಾರತದ ನೂತನ ಭೂಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಚೀನಾದ ಸೇನೆಯೊಂದಿಗೆ ಪ್ರತಿ ವರ್ಷ ೧ ಸಾವಿರದ, ೧೦೦ ಬಾರಿ ಮುಖಾಮುಖಿ ಮಾತುಕತೆ!
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ