೧ ಸೈನಿಕ ವೀರಮರಣ

ಉರಿ (ಜಮ್ಮು-ಕಾಶ್ಮೀರ) – ಉರಿ ಸೆಕ್ಟರ್ನಲ್ಲಿ ನಡೆದ ಸೈನಿಕ ಕಾರ್ಯಾಚರಣೆಯ ಸಮಯದಲ್ಲಿ ಒಬ್ಬ ಪಾಕಿಸ್ತಾನಿ ಭಯೋತ್ಪಾದಕನನ್ನು ಕೊಲ್ಲಲಾಗಿದೆ. ಪೂಂಚ್ನಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ ಒಬ್ಬ ಸೈನಿಕ ವೀರಮರಣವನ್ನಪ್ಪಿದರು. ಅವರ ಹೆಸರು ಸುಬೇದಾರ್ ಸಂದೀಪ್ ಕುಮಾರ್ ಢಾಕಾ ಎಂದಾಗಿದೆ. ಸುಬೇದಾರ್ ಢಾಕಾ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾಗ ಕಾಲು ಜಾರಿ ಬಿದ್ದಿದ್ದರು. ಇದರಿಂದ ಅವರು ಪ್ರಜ್ಞೆ ತಪ್ಪಿದ ನಂತರ ಅವರನ್ನು ತಕ್ಷಣವೇ ಸೈನಿಕ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾಗ ಅವರು ಮೃತಪಟ್ಟರು.
ಸಂಪಾದಕೀಯ ನಿಲವುಭಾರತದಲ್ಲಿ ಪಾಕಿಸ್ತಾನವು ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿರುವುದರಿಂದ ‘ಆಪರೇಷನ್ ಸಿಂದೂರ್ – ೨’ ಮಾಡುವುದು ಅವಶ್ಯಕವಾಗಿದೆ! |
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!
ಆದಿವಾಸಿಗಳ ಮನೆ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ: ಪೊಲೀಸ್ ಮಧ್ಯಸ್ಥಿಕೆ ಬಳಿಕ ಕೆಲಸ ಪುನರಾರಂಭ