
ಕರಾಡ – ನಾಂದಲಾಪುರದ ಹನುಮಾನ್ ದೇವಸ್ಥಾನದಲ್ಲಿ ಇಬ್ಬರು ಅಪ್ರಾಪ್ತ ಹುಡುಗರು ದಾನ ಪೆಟ್ಟಿಗೆಯನ್ನು ಒಡೆದ ಘಟನೆ ವರದಿಯಾಗಿದೆ. ಈ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ದೇವಸ್ಥಾನದ ಪೂಜಾರಿ ಬಾಲಕೃಷ್ಣ ಯಶವಂತ ಲವಂಡ್ ಅವರ ಮಗನು ಅವರಿಗೆ ಮಾರ್ಚ್ ೧೪ ರಂದು ದೂರವಾಣಿ ಮೂಲಕ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವುದಾಗಿ ಮಾಹಿತಿ ನೀಡಿದನು. ದಾನ ಪೆಟ್ಟಿಗೆಯಲ್ಲಿ ಅಂದಾಜು ೧೮ ರಿಂದ ೨೦,೦೦೦ ರೂಪಾಯಿ ಹಣವಿತ್ತು. ಈ ಕುರಿತು ಪೂಜಾರಿ ಲವಂಡ್ ಅವರು ಕರಾಡ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಬಳಿಕ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಸಂಪಾದಕೀಯ ನಿಲುವುಮಕ್ಕಳಲ್ಲಿ ಸರಿಯಾದ ಸಂಸ್ಕಾರ ಮತ್ತು ಧರ್ಮಶಿಕ್ಷಣದ ಕೊರತೆಯಿಂದ ಇಂತಹ ಕೃತ್ಯಗಳನ್ನು ಮಾಡುತ್ತಾರೆ ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ