ವಿವಾಹದ ಆಮಿಷ ತೋರಿಸಿ ಅಪಹರಣ

ಗಾಜೀಪುರ (ಉತ್ತರ ಪ್ರದೇಶ) – ಇಲ್ಲಿ ಅಬ್ದುಲ್ಲಾ ಎಂಬ ಮತಾಂಧನು ತನ್ನ ಹೆಸರನ್ನು ‘ರಾಹುಲ್’ ಎಂದು ಸುಳ್ಳು ಹೇಳಿ, ಹಿಂದೂ ಯುವತಿಯೊಬ್ಬಳನ್ನು ಪ್ರೇಮದ ಬಲೆಯಲ್ಲಿ ಸಿಲುಕಿಸಿ ವಂಚಿಸಿದ್ದಾನೆ. ಅವನು ಆಕೆಗೆ ವಿವಾಹದ ಆಮಿಷ ತೋರಿಸಿ ಕರೆದುಕೊಂಡು ಹೋಗಿದ್ದಾನೆ. ಈ ಪ್ರಕರಣದಲ್ಲಿ ಸಂತ್ರಸ್ತ ಯುವತಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಅಬ್ದುಲ್ಲಾ ಸೇರಿದಂತೆ ಅವನ ತಂದೆ ಮತ್ತು ಮಾವನ ವಿರುದ್ಧವೂ ಮೊಕದ್ದಮೆ ದಾಖಲಿಸಿದ್ದಾರೆ. ‘ಯುವತಿಯನ್ನು ಧರ್ಮಾಂತರ ಮಾಡಿ ವಿವಾಹ ಮಾಡಲಾಗುವುದು’ ಎಂದು ಸಂತ್ರಸ್ತೆಯ ಕುಟುಂಬದವರು ಭೀತಿ ವ್ಯಕ್ತಪಡಿಸಿದ್ದಾರೆ.
ಸಂತ್ರಸ್ತೆಯ ತಾಯಿಯ ಪ್ರಕಾರ, ಮಾರ್ಚ್ 11 ರಂದು ಯುವತಿಯು ಅಂಗಡಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಬಂದಿದ್ದಳು; ಆದರೆ ಅಂಗಡಿಗೆ ತಲುಪದೆ ಅವಳು ಅಬ್ದುಲ್ಲಾನೊಂದಿಗೆ ಓಡಿಹೋಗಿದ್ದಾಳೆ. ಕುಟುಂಬದವರ ಆರೋಪದಂತೆ, ಮನೆಯಿಂದ ಹೋಗುವಾಗ ಅವಳು 50 ಸಾವಿರ ರೂಪಾಯಿ ಮತ್ತು ಕೆಲವು ಆಭರಣಗಳನ್ನು ತನ್ನೊಂದಿಗೆ ತೆಗೆದುಕೊಂಡು ಹೋಗಿದ್ದಾಳೆ.
ಸಂಪಾದಕೀಯ ನಿಲುವುಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರ ಸರಕಾರವಿದ್ದರೂ ಇಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿರುವುದು ಹಿಂದೂಗಳು ನಿರೀಕ್ಷಿಸಿದ್ದಲ್ಲ. ಇಂತಹ ಘಟನೆಗಳನ್ನು ತಡೆಯಲು ಹಿಂದೂಗಳೂ ಸರಕಾರದ ಮೇಲೆ ಒತ್ತಡ ಹೇರಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!