
ಮುಂಬಯಿ – ಸಮಾನ ನಾಗರಿಕ ಕಾನೂನುಗೆ (UCC) ಸಂಬಂಧಿಸಿದಂತೆ ವಿಧಿ ಮತ್ತು ನ್ಯಾಯ ಇಲಾಖೆ, ಸಾಮಾನ್ಯ ಆಡಳಿತ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳಿಂದ ಅಭಿಪ್ರಾಯಗಳನ್ನು ಕೋರಲಾಗಿದೆ. ಮುಂದಿನ ಒಂದು ತಿಂಗಳೊಳಗೆ ಎಲ್ಲಾ ಸಂಬಂಧಪಟ್ಟ ಇಲಾಖೆಗಳ ಸಭೆ ನಡೆಸಿ ಸರಕಾರವು ತನ್ನ ಅಧಿಕೃತ ನಿಲುವನ್ನು ಮಂಡಿಸಲಿದೆ ಎಂದು ಉಪಸಭಾಪತಿ ನೀಲಂ ಗೋರ್ಹೆ ಅವರು ಮಾರ್ಚ್ ೧೮ ರಂದು ವಿಧಾನಸಭೆಯಲ್ಲಿ ತಿಳಿಸಿದರು.
ಭಾಜಪ ಶಾಸಕ ಪರಿಣಯ್ ಫುಕೆ ಅವರು ಈ ವಿಷಯದ ಕುರಿತು ವಿಧಾನ ಪರಿಷತ್ತಿನಲ್ಲಿ ಗಮನ ಸೆಳೆಯುವ ಸೂಚನೆಯನ್ನು ಮಂಡಿಸಿದ್ದರು. ಪ್ರಸ್ತುತ ಮಹಾರಾಷ್ಟ್ರದಲ್ಲಿ ವಿವಾಹ, ಉತ್ತರಾಧಿಕಾರ, ದತ್ತು ಮತ್ತು ವಿಚ್ಛೇದನಕ್ಕೆ ಸಂಬಂಧಿಸಿದಂತೆ ಪ್ರತಿ ಧರ್ಮದಲ್ಲೂ ಬೇರೆ ಬೇರೆ ಕಾನೂನುಗಳಿವೆ. ಗೋವಾದಲ್ಲಿ ಈಗಾಗಲೇ ‘ಗೋವಾ ನಾಗರಿಕ ಕಾನೂನು ಕಾಯ್ದೆ ೧೮೬೭’ ಜಾರಿಯಲ್ಲಿದೆ. ಅದೇ ರೀತಿ, ಗುಜರಾತ್ ರಾಜ್ಯವು ಕೂಡ ಸಮಾನ ನಾಗರಿಕ ಕಾನೂನುಅನ್ನು ಜಾರಿಗೆ ತರಲು ಸರಕಾರಕ್ಕೆ ವರದಿಯನ್ನು ಸಲ್ಲಿಸಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!