
ಅಯೋಧ್ಯೆ (ಉತ್ತರ ಪ್ರದೇಶ) – ಚೈತ್ರ ನವರಾತ್ರಿಯ ಮೊದಲ ದಿನ, ಅಂದರೆ ಯುಗಾದಿಯ ಶುಭ ಸಂದರ್ಭದಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹಸ್ತದಿಂದ ‘ರಾಮರಕ್ಷಾ ಯಂತ್ರ’ವನ್ನು ಪ್ರತಿಷ್ಠಾಪಿಸಲಾಯಿತು. ಬೆಳಿಗ್ಗೆ ೧೧:೫೫ ಗಂಟೆಗೆ ಅಭಿಜಿತ್ ಮುಹೂರ್ತದಲ್ಲಿ ಈ ಸಮಾರಂಭವು ಜರುಗಿತು. ಪೂಜೆಯ ನಂತರ, ಯಂತ್ರವನ್ನು ಮಂದಿರದ ಮೇಲಿನ ಮಹಡಿಯಲ್ಲಿ ಸ್ಥಾಪಿಸಲಾಯಿತು.
ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉಪಸ್ಥಿತರಿದ್ದರು. ಈ ಯಂತ್ರವನ್ನು ವಿಶೇಷ ಲೋಹಗಳಿಂದ ಸಿದ್ಧಪಡಿಸಲಾಗಿದ್ದು, ಇದನ್ನು ಆಧ್ಯಾತ್ಮಿಕ ಶಕ್ತಿ ಮತ್ತು ಸಕಾರಾತ್ಮಕ ಶಕ್ತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ವೈದಿಕ ಪದ್ಧತಿಯಂತೆ ಈ ಯಂತ್ರದ ಸ್ಥಾಪನೆಯನ್ನು ಮಾಡಲಾಯಿತು.
ಶ್ರೀರಾಮನ ಮೇಲಿನ ಆಘಾತ !
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ