ಧಾರ್ಮಿಕ ಸ್ಥಳಗಳ ಮೇಲೆ ನಿಗಾ ಇಟ್ಟಿದ್ದ ಆರೋಪಿಗಳು!

ಹಾಪುಡ್ (ಉತ್ತರ ಪ್ರದೇಶ) – ಭಯೋತ್ಪಾದನಾ ನಿರೋಧಕ ದಳ (ATS), ಗುಪ್ತಚರ ಇಲಾಖೆ ಮತ್ತು ಸ್ಥಳೀಯ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಕ್ಕಾಗಿ ಗೂಢಚಾರಿಕೆ ನಡೆಸುತ್ತಿದ್ದ ಅಜೀಮ್ ರಾಣಾ ಮತ್ತು ಆಜಾದ್ ರಜಪೂತ್ ಎಂಬ ಇಬ್ಬರನ್ನು ಬಂಧಿಸಲಾಗಿದೆ. ಇವರು ಭಾರತದ ಸಂವೇದನಾಶೀಲ ಧಾರ್ಮಿಕ ಸ್ಥಳಗಳ ಪರಿಶೀಲನೆ ನಡೆಸುತ್ತಿದ್ದರು ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.
ತನಿಖಾ ಸಂಸ್ಥೆಯು ನೀಡಿರುವ ಮಾಹಿತಿಯ ಪ್ರಕಾರ, ದೆಹಲಿಯ ರಮೇಶ್ ನಗರ ಮೆಟ್ರೋ ನಿಲ್ದಾಣ ಮತ್ತು ಹಲವಾರು ಪುರಾತನ ದೇವಾಸ್ಥಾನಗಳಿಗೆ ಸಂಬಂಧಿಸಿದ ಫೋಟೋ ಹಾಗೂ ವಿಡಿಯೋಗಳನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ. ಈ ಸ್ಥಳಗಳು ಅತ್ಯಂತ ಸಂವೇದನಾಶೀಲವಾಗಿದ್ದು, ಇವುಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಸಂಚು ರೂಪಿಸಿರುವ ಸಾಧ್ಯತೆಯನ್ನು ತನಿಖಾ ಸಂಸ್ಥೆಗಳು ವ್ಯಕ್ತಪಡಿಸಿವೆ. ಅಜೀಮ್ ತಂದೆ ಸಲೀಂ ಹಾಪುಡ್ ನಿವಾಸಿಯಾಗಿದ್ದು, ಆಜಾದ್ ತಂದೆ ನೌಶಾದ್ ಮೆರಠನ್ ನಿವಾಸಿಯಾಗಿದ್ದಾನೆ. ಆದರೂ ಈ ಆರೋಪಿಗಳು ಹಿಂದೂಗಳೆಂದು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂದು ವರದಿಯಾಗಿದೆ. (ನಂಬುವಂತೆ ಸುಳ್ಳು ಹೇಳಿ ಎಂಬ ವೃತ್ತಿಯ ಮತಾಂಧರು !-ಸಂಪಾದಕರು)
ಸಂಪಾದಕೀಯ ನಿಲುವುಇಂತಹ ದೇಶದ್ರೋಹಿಗಳನ್ನು ಹುಡುಕಿ ಗಲ್ಲು ಶಿಕ್ಷೆ ವಿಧಿಸಲು ಸರಕಾರ ಪ್ರಯತ್ನಿಸುವುದು ಅತ್ಯಗತ್ಯ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!