
ಬೆಂಗಳೂರು – ಸಾರ್ವಜನಿಕ ಸ್ಥಳಗಳಲ್ಲಿ ಶಾಂತಿ ಕಾಪಾಡಲು ಮತ್ತು ಶಬ್ದ ಮಾಲಿನ್ಯವನ್ನು ತಡೆಗಟ್ಟಲು ರಾಜ್ಯದ ಕಾಂಗ್ರೆಸ್ ಸರಕಾರವು ವಿವಿಧ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ‘ಡಿಜೆ’ (ದೊಡ್ಡ ಧ್ವನಿವರ್ಧಕ ವ್ಯವಸ್ಥೆ) ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ ಗಂಭೀರವಾಗಿ ಪರಿಗಣಿಸುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ವಿಧಾನಸಭೆಯಲ್ಲಿ ಈ ಮಾಹಿತಿ ನೀಡಿದರು. (ಕೇವಲ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮಾತ್ರವಲ್ಲದೆ, ಉಳಿದೆಲ್ಲಾ ಸಾರ್ವಜನಿಕ ಸ್ಥಳಗಳಲ್ಲೂ ‘ಡಿಜೆ’ ನಿಷೇಧಿಸುವುದು ಅಪೇಕ್ಷಿತವಾಗಿದೆ ! – ಸಂಪಾದಕರು)
ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಈ ವಿಷಯವನ್ನು ಪ್ರಸ್ತಾಪಿಸಿದರು. ಅವರು ಮಾತನಾಡಿ, ‘ಎಲ್ಲಾ ಹಬ್ಬ-ಉತ್ಸವಗಳ ಸಂದರ್ಭದಲ್ಲಿ ‘ಡಿಜೆ’ ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಯಾವುದೇ ಮೆರವಣಿಗೆಯಲ್ಲಿ ‘ಡಿಜೆ’ ಇಲ್ಲದೆ ನಮ್ಮ ದೇವರುಗಳು ಮುಂದೆ ಸಾಗುವುದೇ ಇಲ್ಲ ಎನ್ನುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ’, ಎಂದರು. (ಕಾಂಗ್ರೆಸ್ ಸಚಿವರಿಗೆ ‘ಡಿಜೆ’ ಬಗ್ಗೆ ಅಲ್ಲ, ಬದಲಿಗೆ ಹಿಂದೂ ದೇವತೆಗಳ ಬಗ್ಗೆಯೇ ನಿಜವಾದ ಸಮಸ್ಯೆ ಇದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ! – ಸಂಪಾದಕರು)
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!