|

ಬೆಂಗಳೂರು – ರಾಜ್ಯದ ಎಲ್ಲಾ ಜಿಲ್ಲೆಗಳ ಜೈಲುಗಳಲ್ಲಿ ಕೈದಿಗಳ ವೈದ್ಯಕೀಯ ತಪಾಸಣೆಯನ್ನು ಮಾಡಲಾಗುತ್ತಿದೆ. ಇದರಲ್ಲಿ ಅನೇಕ ಕೈದಿಗಳು ಮಾದಕ ವಸ್ತುಗಳನ್ನು ಸೇವಿಸಿರುವುದು ಬೆಳಕಿಗೆ ಬಂದಿದೆ. ಇದರಲ್ಲಿ ವಿಶೇಷವಾಗಿ ಮಹಿಳಾ ಕೈದಿಗಳು ಹೆಚ್ಚಿನ ಪ್ರಮಾಣದಲ್ಲಿ ಮಾದಕ ವಸ್ತುಗಳ ಸೇವನೆ ಮಾಡಿರುವುದು ದೃಢಪಟ್ಟಿದೆ.
ಪ್ರಸ್ತುತ ಯಾವ ಕೈದಿಗಳು ಮಾದಕ ವಸ್ತು ಸೇವಿಸಿರುವುದು ಕಂಡುಬಂದಿದೆಯೋ, ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಇರಿಸಿ ಅವರ ಮೇಲೆ ಚಿಕಿತ್ಸೆ ಮಾಡಲಾಗುತ್ತಿದೆ. ‘ವ್ಯಸನದ ಮಟ್ಟ ನಿಖರವಾಗಿ ಎಷ್ಟಿದೆ ?’, ಎಂಬುದನ್ನು ತಿಳಿಯಲು ಕೈದಿಗಳ ವಿವಿಧ ಘಟಕಗಳ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಪ್ರಾಪ್ತವಾದ ನಂತರ ವ್ಯಸನದ ತೀವ್ರತೆಗೆ ಅನುಗುಣವಾಗಿ ಮುಂದಿನ ಚಿಕಿತ್ಸೆ ಮಾಡಲಾಗುವುದು.
Shocking state of Karnataka’s prisons
A disturbing report reveals inmates are openly consuming drugs behind bars, with a high number of female prisoners involved.
The big questions:
– Are the prison authorities sleeping on the job or complicit?– If this is the state of highly… pic.twitter.com/MIZo9JJfID
— Sanatan Prabhat (@SanatanPrabhat) March 20, 2026
ವಿಚಾರಣಾಧೀನ ಕೈದಿಗಳಲ್ಲಿ ಮಾದಕ ವಸ್ತುಗಳ ವ್ಯಸನ ಅಧಿಕ ಪ್ರಮಾಣದಲ್ಲಿ
ಮೂತ್ರದ ಪರೀಕ್ಷೆಯಿಂದ ಶಿಕ್ಷೆಗೊಳಗಾದ ಕೈದಿಗಳಿಗಿಂತ ವಿಚಾರಣಾಧೀನ (ಇನ್ನೂ ಮೊಕದ್ದಮೆಗಳು ಆರಂಭವಾಗದ) ಕೈದಿಗಳು ಮಾದಕ ವಸ್ತುಗಳನ್ನು ಸೇವಿಸಿದವರ ಸಂಖ್ಯೆ ಹೆಚ್ಚಿರುವುದು ಬಹಿರಂಗವಾಗಿದೆ. ಮಹಿಳಾ ಕೈದಿಗಳು ಚಾಲಾಕಿತನ ಮಾಡಿರುವುದೂ ಬೆಳಕಿಗೆ ಬಂದಿದೆ. ಮೂತ್ರದಲ್ಲಿ ನೀರನ್ನು ಬೆರೆಸಿ ಕೊಟ್ಟಿರುವ ಪ್ರಕಾರಗಳು (ಪ್ರಕರಣಗಳು) ಬಯಲಾಗಿದ್ದು, ಪ್ರಸ್ತುತ ವೈದ್ಯರು ಅತ್ಯಂತ ಜಾಗರೂಕತೆಯಿಂದ ಮಾದರಿಗಳನ್ನು ತೆಗೆದುಕೊಂಡು ತಪಾಸಣೆ ಮಾಡುತ್ತಿದ್ದಾರೆ. ಮಾದಕ ವಸ್ತುಗಳನ್ನು ಸೇವಿಸುವವರ ನಿಖರ ಸಂಖ್ಯೆ ಇನ್ನೂ ಸ್ಪಷ್ಟವಾಗಿಲ್ಲ. ಸದ್ಯಕ್ಕೆ ಕೇವಲ ಶೇ. 10 ರಷ್ಟು ಕೈದಿಗಳ ತಪಾಸಣೆ ಮಾತ್ರ ಆಗಿದೆ. ಉಳಿದವರ ತಪಾಸಣೆ ನಡೆಯುತ್ತಿದೆ.
ಸಂಪಾಕೀಯ ನಿಲುವು
|
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”