
ಶಿಮ್ಲಾ/ಡೆಹರಾಡೂನ್/ಲಕ್ನೋ/ಭೋಪಾಲ್ – ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮಾರ್ಚ್ ೧೯ ಅಥವಾ ೨೦ ರಂದು ಭಾರಿ ಮಳೆಯಾಗಿದೆ. ರಾಜಸ್ಥಾನ ರಾಜ್ಯದಲ್ಲಿ ಇದರ ಪ್ರಭಾವ ಹೆಚ್ಚಾಗಿದ್ದು, ರಾಜ್ಯದ ೧೭ ಕ್ಕೂ ಹೆಚ್ಚು ನಗರಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಿದೆ. ರಾಜ್ಯದ ಅನೇಕ ಸ್ಥಳಗಳಲ್ಲಿ ಮಾರ್ಚ್ ೧೯ ರ ಸಾಯಂಕಾಲ ಆಲಿಕಲ್ಲು ಮಳೆಯಾದ ಕಾರಣ ಉಷ್ಣಾಂಶವು ೧೧ ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ.
ಉತ್ತರಾಖಂಡದ ಯಮುನೋತ್ರಿ, ಗಂಗೋತ್ರಿ, ಕೇದಾರನಾಥ ಮತ್ತು ಬದರಿನಾಥ, ಈ ನಾಲ್ಕೂ ಧಾಮಗಳಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಹಿಮಪಾತವಾಗುತ್ತಿದೆ.
ಮಧ್ಯಪ್ರದೇಶದ ೧೫ ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಆಲಿಕಲ್ಲು ಮಳೆ, ಮತ್ತು ಬಿರುಗಾಳಿಯ ಆರ್ಭಟ ಮುಂದುವರಿದಿದೆ. ಬಿಹಾರ ರಾಜ್ಯದ ೩೮ ಜಿಲ್ಲೆಗಳಲ್ಲಿಯೂ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ