
ಢಾಕಾ (ಬಾಂಗ್ಲಾದೇಶ) – ಮಹಮ್ಮದ್ ಯೂನಸ್ ಅವರ ಮಧ್ಯಂತರ ಸರಕಾರದ ಅವಧಿಯಲ್ಲಿ ಹದಗೆಟ್ಟಿದ್ದ ಭಾರತ ಮತ್ತು ಬಾಂಗ್ಲಾದೇಶದ ದ್ವಿಪಕ್ಷೀಯ ಸಂಬಂಧಗಳನ್ನು ಮರಳಿ ಸುಧಾರಿಸಲು ಪ್ರಯತ್ನಗಳು ನಡೆಯುತ್ತಿವೆ. ಬಾಂಗ್ಲಾದೇಶದ ನೂತನ ಚುನಾಯಿತ ತಾರಿಕ್ ರೆಹಮಾನ್ ಸರಕಾರದ ವಿದೇಶಾಂಗ ಸಚಿವ ಖಲೀಲೂರ್ ರೆಹಮಾನ್ ಮುಂದಿನ ತಿಂಗಳ ಮೊದಲ ವಾರದಲ್ಲಿ ಭಾರತಕ್ಕೆ ಬರಲಿದ್ದಾರೆ. ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಭಾರತದಲ್ಲಿನ ಬಾಂಗ್ಲಾದೇಶದ ಹೈಕಮಿಷನರ್ ರಿಯಾಜ್ ಹಮೀದುಲ್ಲಾ ಅವರನ್ನು ಭೇಟಿಯಾದ ನಂತರ ಈ ಮಾಹಿತಿ ಹೊರಬಂದಿದೆ. ಈ ಭೇಟಿಯು ‘ಪರಸ್ಪರ ಸಂಬಂಧಗಳನ್ನು ಮುನ್ನಡೆಸುವತ್ತ ಗಮನಹರಿಸಿದೆ’ ಎಂದು ಡಾ. ಜೈಶಂಕರ್ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ತಿಳಿಸಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation