
ನಾಶಿಕ – ಇಲ್ಲಿನ ಪಾಂಡವನಗರಿ ಪ್ರದೇಶದ ಹನುಮಾನ್ ದೇವಸ್ಥಾನದಲ್ಲಿ ದಾನ ಪೆಟ್ಟಿಗೆಯನ್ನು ಒಡೆದು ಅಜ್ಞಾತ ವ್ಯಕ್ತಿಯೊಬ್ಬ ೧೫ ಸಾವಿರ ರೂಪಾಯಿಗಳನ್ನು ಕಳ್ಳತನ ಮಾಡಿದ್ದಾನೆ. ಈ ಬಗ್ಗೆ ದೂರನ್ನು ದಾಖಲಿಸಿಕೊಳ್ಳಲಾಗಿದೆ. (ಹಿಂದೂ ರಾಷ್ಟ್ರದಲ್ಲಿ ಮಾತ್ರ ಹಿಂದೂಗಳ ದೇವಾಲಯಗಳು ಸುರಕ್ಷಿತವಾಗಿರುತ್ತವೆ! – ಸಂಪಾದಕರು)
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!