
ಬೆಂಗಳೂರು – ನಗರದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಅಂದಾಜು ೯ ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ನಾಯಿಗಳ ಆಹಾರದ ಪ್ಯಾಕೆಟ್‌ಗಳಲ್ಲಿ ಅಡಗಿಸಿ ರಾಜಧಾನಿ ಎಕ್ಸ್‌ಪ್ರೆಸ್ ಮೂಲಕ ದೆಹಲಿಯಿಂದ ಬೆಂಗಳೂರಿಗೆ ಈ ಮಾದಕ ವಸ್ತುಗಳನ್ನು ತರುತ್ತಿದ್ದಾಗ ಈ ಕ್ರಮ ಕೈಗೊಳ್ಳಲಾಗಿದೆ. ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಮುಖ್ಯ ಆರೋಪಿ ಸೇರಿದಂತೆ ಆತನ ಸಂಪರ್ಕದಲ್ಲಿದ್ದ ಇತರ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಂತರ ಆರೋಪಿಯ ಮನೆಯಿಂದ ೭೦ ಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ