ಭಾರತದಲ್ಲಿನ ಪಾಕಿಸ್ತಾನದ ಮಾಜಿ ಹೈಕಮಿಷನರ್ ಅಬ್ದುಲ್ ಬಾಸಿತ್ ಅವರಿಂದ ಆಕ್ರೋಶದ ಹೇಳಿಕೆ

ಇಸ್ಲಾಮಾಬಾದ್ (ಪಾಕಿಸ್ತಾನ) – ಒಂದು ವೇಳೆ ಅಮೆರಿಕ ಅಥವಾ ಇಸ್ರೇಲ್ ಪಾಕಿಸ್ತಾನದ ಮೇಲೆ ದಾಳಿ ನಡೆಸಿದರೆ, ಪಾಕಿಸ್ತಾನವು ಯಾವುದೇ ಆಲೋಚನೆ ಮಾಡದೆ ಭಾರತದ ಮೇಲೆ ದಾಳಿ ಮಾಡಬೇಕು. ಅಂತಹ ಸಂದರ್ಭದಲ್ಲಿ ಭಾರತದ ಮೇಲೆ ದಾಳಿ ಮಾಡುವುದು ಅತ್ಯಂತ ಸುಲಭವಾದ ಆಯ್ಕೆಯಾಗಿರಬಹುದು. ಪಾಕಿಸ್ತಾನವು ಮುಂಬಯಿ ಮತ್ತು ದೆಹಲಿಯಂತಹ ದೊಡ್ಡ ನಗರಗಳನ್ನು ಗುರಿಯಾಗಿಸಲು ಹಿಂದೆ ಸರಿಯಬಾರದು ಎಂದು ಪಾಕಿಸ್ತಾನದ ಮಾಜಿ ರಾಜತಾಂತ್ರಿಕ ಅಬ್ದುಲ್ ಬಾಸಿತ್ ಅವರು ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಅಬ್ದುಲ್ ಬಾಸಿತ್ ಅವರು 2014 ರಿಂದ 2017 ರ ಅವಧಿಯಲ್ಲಿ ಭಾರತದಲ್ಲಿ ಪಾಕಿಸ್ತಾನದ ಹೈಕಮಿಷನರ್ ಆಗಿ ಕಾರ್ಯನಿರ್ವಹಿಸಿದ್ದರು.
🚨 Dangerous Rhetoric from Pak Diplomat
“If the US/Israel attack Pakistan, hit India instead” – former Pak envoy Abdul Basit.If the U.S. or Israel were to strike Pakistan, it likely wouldn’t even get the chance to target India.
History is clear; Pakistan has attacked India… pic.twitter.com/a5bgOdetgr
— Sanatan Prabhat (@SanatanPrabhat) March 22, 2026
ಸಂಪಾದಕೀಯ ನಿಲುವು
|
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ಭಾರತದ ನೂತನ ಭೂಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಚೀನಾದ ಸೇನೆಯೊಂದಿಗೆ ಪ್ರತಿ ವರ್ಷ ೧ ಸಾವಿರದ, ೧೦೦ ಬಾರಿ ಮುಖಾಮುಖಿ ಮಾತುಕತೆ!
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ