|

ವಾಷಿಂಗ್ಟನ (ಅಮೇರಿಕಾ) – ೧೯೭೧ರ ಯುದ್ಧದ ಸಮಯದಲ್ಲಿ ಪಾಕಿಸ್ತಾನಿ ಸೈನ್ಯವು ಬಾಂಗ್ಲಾದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಹತ್ಯೆ, ಅತ್ಯಾಚಾರ ಮತ್ತು ದೌರ್ಜನ್ಯಗಳನ್ನು ಎಸಗಿತ್ತು, ಇದನ್ನು ವಂಶಹತ್ಯೆ ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳೆಂದು ಪರಿಗಣಿಸಬೇಕು ಎಂಬ ಪ್ರಸ್ತಾವನೆಯನ್ನು ಅಮೇರಿಕಾದ ಸಂಸತ್ತಿನಲ್ಲಿ ಮಂಡಿಸಲಾಗಿದೆ. ಸಂಸದ ಗ್ರೆಗ್ ಲ್ಯಾಂಡ್ಸಮನ್ ಈ ಪ್ರಸ್ತಾವನೆಯನ್ನು ಸಲ್ಲಿಸಿದರು. ಈ ಅವಧಿಯಲ್ಲಿ ೩೦ ಲಕ್ಷಕ್ಕೂ ಹೆಚ್ಚು ಜನರನ್ನು ಕೊಲೆ ಮಾಡಲಾಯಿತು, ೨ ಲಕ್ಷಕ್ಕೂ ಹೆಚ್ಚು ಮಹಿಳೆಯರ ಮೇಲೆ ದೌರ್ಜನ್ಯ ನಡೆಯಿತು ಮತ್ತು ಕೋಟ್ಯಂತರ ಜನರು ನಿರಾಶ್ರಿತರಾದರು.
‘ಜಮಾತ್-ಎ-ಇಸ್ಲಾಮಿ’ಯಂತಹ ಗುಂಪುಗಳ ವಿರುದ್ಧ ಕ್ರಮ ಕೈಗೊಳ್ಳಿ!
ಈ ಪ್ರಸ್ತಾವನೆಯಲ್ಲಿ ಬಂಗಾಳಿ ಹಿಂದೂಗಳನ್ನು ಗುರಿಯಾಗಿಸಲಾಗಿತ್ತು ಎಂದು ಹೇಳಲಾಗಿದೆ. ಅಲ್ಲದೆ ಜಮಾತ್-ಎ-ಇಸ್ಲಾಮಿಯಂತಹ ಗುಂಪುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ. ಅದೇ ರೀತಿ ಅಮೇರಿಕಾದ ಅಧ್ಯಕ್ಷರಿಗೆ ಈ ಘಟನೆಗಳನ್ನು ಅಧಿಕೃತವಾಗಿ ಸ್ವೀಕರಿಸಲು ಮತ್ತು ಬಾಂಗ್ಲಾದೇಶದಲ್ಲಿನ ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಗಮನ ಹರಿಸುವಂತೆ ಮನವಿ ಮಾಡಲಾಗಿದೆ.
ಸಂಪಾದಕೀಯ ನಿಲುವು
|
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
ರಸ್ತೆಯಲ್ಲಿ ನಮಾಜ್ ಮತ್ತು ಅಜಾನ್ ನಿಷೇಧಿಸುವ ಚಿಂತನೆಯಲ್ಲಿ ಡೆನ್ಮಾರ್ಕ್ ಸರಕಾರ!
ಹಿಂದೂಬಹುಸಂಖ್ಯಾತ ಭಾರತದಲ್ಲಿ ‘ಹಿಂದೂ’ ಆಗಿರುವುದಕ್ಕೆ ಎದುರಾದ ಆಘಾತಗಳು !