ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

ಬುದ್ಧಿಜೀವಿಗಳಿಗೆ ವಿಜ್ಞಾನದ ಬಗ್ಗೆ ಎಷ್ಟೇ ಅಹಂಕಾರವಿದ್ದರೂ, ಒಂದು ವಿಷಯ ಗಮನದಲ್ಲಿ ಇಡಬೇಕು; ಅವರಿಗೆ ಅತ್ಯಂತ ಚಿಕ್ಕದಾದ ಒಂದು ಏಕಕೋಶಿ ಪ್ರಾಣಿ ಅಥವಾ ಯಾವುದೇ ವಸ್ತುಗಳ ಸಹಾಯವಿಲ್ಲದೆ ಕಲ್ಲಿನ ಒಂದು ಕಣವನ್ನೂ ನಿರ್ಮಿಸಲು ಸಾಧ್ಯವಿಲ್ಲ. ಆದರೆ ಈಶ್ವರನು ಲಕ್ಷಾಂತರ ಕೋಶಗಳಿರುವ ಮಾನವ ಮತ್ತು ಅನಂತ ಕೋಟಿ ಬ್ರಹ್ಮಾಂಡಗಳನ್ನು ಸೃಷ್ಟಿಸಿದ್ದಾನೆ.
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
ಸಾಧನೆಯ ಅತ್ಯಾವಶ್ಯಕತೆ !