(ಮೌಲಾನಾ ಎಂದರೆ ಇಸ್ಲಾಂ ಧರ್ಮದ ವಿದ್ವಾಂಸ)

ಮುಜಫ್ಫರ್‌ನಗರ (ಉತ್ತರ ಪ್ರದೇಶ) – ಇಲ್ಲಿನ ಶಾಹಪುರ ಪ್ರದೇಶದ ಮದರಸಾದಲ್ಲಿ 70 ವರ್ಷದ ಮೌಲಾನಾನೊಬ್ಬ ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಅತ್ಯಂತ ಗಂಭೀರ ಮತ್ತು ಸೂಕ್ಷ್ಮ ಪ್ರಕರಣ ಬೆಳಕಿಗೆ ಬಂದಿದೆ. ಮೌಲಾನಾನ ಆಕ್ಷೇಪಾರ್ಹ ಕೃತ್ಯದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಈ ವಿಡಿಯೋದಲ್ಲಿ ಆರೋಪಿ ಮೌಲಾನಾ ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವುದು ಕಂಡುಬರುತ್ತಿದೆ. ವಿಡಿಯೋ ಬಹಿರಂಗವಾದ ನಂತರ ಸಂತ್ರಸ್ತ ವಿದ್ಯಾರ್ಥಿಯ ಕುಟುಂಬಸ್ಥರು ಶಾಹಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಿದ್ದಾರೆ.
🚨A 70 year old Maulana arrested for sexually assaulting a minor student in a Muzaffarnagar Madrasa.
When will this stop? Are these places turning into centers for anti-social acts?
The government must stop all funding and lock these institutions down now🔓❌
PC:… pic.twitter.com/jsv8lMSHlp
— Sanatan Prabhat (@SanatanPrabhat) March 24, 2026
೧. ಆರೋಪಿ ಮೌಲಾನಾನ ಹೆಸರು ಇಕ್ಬಾಲ್ ಆಗಿದ್ದು. ಈತ ಮದರಸಾದಲ್ಲಿ ಕಲಿಯುತ್ತಿರುವ ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದನು. ಯಾರೋ ಗುಟ್ಟಾಗಿ ಮೌಲಾನಾನ ಈ ಆಕ್ಷೇಪಾರ್ಹ ಕೃತ್ಯವನ್ನು ವಿಡಿಯೋ ಮಾಡಿ ಅದನ್ನು ಹರಿಬಿಟ್ಟಿದ್ದಾರೆ.
೨. ಈ ಘಟನೆ ಬೆಳಕಿಗೆ ಬಂದ ನಂತರ ಪರಿಸರದಲ್ಲಿ ತೀವ್ರ ಆಕ್ರೋಶದ ವಾತಾವರಣವಿದ್ದು, ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಲಾಗುತ್ತಿದೆ. ಪೊಲೀಸರು ಪ್ರಕರಣದ ಸಮಗ್ರ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಇಂತಹ ಘಟನೆಗಳಿಂದ ಮದರಸಾಗಳು ಸಮಾಜ ವಿರೋಧಿ ಕೃತ್ಯಗಳ ಅಡ್ಡೆಗಳಾಗುತ್ತಿವೆ ಎಂಬುದು ಕಂಡುಬರುತ್ತಿದೆ. ಸರಕಾರವು ಮದರಸಾಗಳಿಗೆ ಅನುದಾನ ನೀಡುವುದನ್ನು ನಿಲ್ಲಿಸಬೇಕು ಮತ್ತು ಇಂತಹ ಮದರಸಾಗಳಿಗೆ ತಕ್ಷಣವೇ ಬೀಗ ಜಡಿಯಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!