ಆಸ್ಟ್ರೇಲಿಯಾಕ್ಕೆ ಓಡಿಹೋಗಿದ್ದರು !

ಪಟಿಯಾಲ (ಪಂಜಾಬ್) – ಆಮ್ ಆದ್ಮಿ ಪಕ್ಷದ ಶಾಸಕ ಹರಮೀತ್ ಪಠಾಣಮಾಜರಾ ಅವರನ್ನು ೨ ವರ್ಷಗಳ ಹಿಂದಿನ ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಲಾಗಿದೆ. ಪಠಾಣಮಾಜರಾ ಅವರ ಮೇಲೆ ಮೊಕದ್ದಮೆ ದಾಖಲಾದ ನಂತರ ಅವರು ಆಸ್ಟ್ರೇಲಿಯಾಕ್ಕೆ ಓಡಿಹೋಗಿದ್ದರು. ಈ ಪ್ರಕರಣದಲ್ಲಿ ಪರಿಹಾರ ಪಡೆಯಲು ಪಠಾಣಮಾಜರಾ ಅವರು ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಿದ್ದರು. ಇದರ ವಿಚಾರಣೆ ನಡೆಯಲಿದ್ದ ಹಿನ್ನೆಲೆಯಲ್ಲಿ, ಅವರು ೫ ದಿನಗಳ ಹಿಂದೆಯಷ್ಟೇ ಆಸ್ಟ್ರೇಲಿಯಾದಿಂದ ಭಾರತಕ್ಕೆ ಮರಳಿದ್ದರು.
🚨 AAP MLA Arrested
AAP MLA Harmeet Pathanmajra arrested over rape charges. After months on the run (reportedly in Australia), he was nabbed in Gwalior.
Will people like this face severe punishment?#PunjabPolitics #AAP #Patiala #Justice
PC: @airnewsalerts pic.twitter.com/yTqCrBSnpG— Sanatan Prabhat (@SanatanPrabhat) March 25, 2026
ಸಂಪಾದಕೀಯ ನಿಲುವುಇಂತಹವರಿಗೆ ಕಠಿಣ ಶಿಕ್ಷೆಯಾಗುವುದೇ ? |
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!