
ಮುಂಬಯಿ – ಇಲ್ಲಿನ ಸಾಂತಾಕ್ರೂಜ್ (ಪೂರ್ವ) ದ ಕಲಿನಾ ಪರಿಸರದಲ್ಲಿ ವಾಕೋಲಾ ಪೊಲೀಸರು ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಉಗಾಂಡಾ ದೇಶದ ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆದಿದ್ದಾರೆ. ನಾಕಾಯೋಂಡೋ ರೋಜ್ (ವಯಸ್ಸು 37 ವರ್ಷ) ಮತ್ತು ಕೆಮಿಗಿಸಾ ಪ್ರೋಸ್ಕೋವಿಯಾ (ವಯಸ್ಸು 26 ವರ್ಷ) ಇವರನ್ನು ಬಂಧಿಸಲಾಗಿದೆ. ಅವರು ಕಲಿನಾದ ಫಾತಿಮಾ ಹೌಸ್ ಪರಿಸರದಲ್ಲಿ ಸಂಶಯಾಸ್ಪದವಾಗಿ ವಾಸಿಸುತ್ತಿದ್ದರು. ಅವರ ವೀಸಾ (ಯಾವುದೇ ದೇಶವನ್ನು ಪ್ರವೇಶಿಸಲು, ದೇಶವನ್ನು ಬಿಡಲು ಅಥವಾ ದೇಶದ ಮೂಲಕ ಪ್ರಯಾಣಿಸಲು ಅನುಮತಿ ನೀಡುವ ಅಧಿಕೃತ ದಾಖಲೆ ಅಥವಾ ಮುದ್ರೆ) ಬಹಳ ಹಿಂದೆಯೇ ಅವಧಿ ಮುಗಿದಿತ್ತು. (ಇದರ ಸುಳಿವು ಆಡಳಿತಕ್ಕೆ ಹೇಗೆ ಸಿಗಲಿಲ್ಲ? ಈ ಪ್ರಕ್ರಿಯೆಯಲ್ಲಿ ನಿರ್ಲಕ್ಷ್ಯ ವಹಿಸಿದವರ ಮೇಲೂ ಕಠಿಣ ಕ್ರಮ ಕೈಗೊಳ್ಳಬೇಕು! – ಸಂಪಾದಕರು)
ಸಂಪಾಸಕೀಯ ನಿಲುವುಈ ವಿಷಯವು ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಕಳವಳಕಾರಿಯಾಗಿದೆ. ಇಂತಹ ವ್ಯಕ್ತಿಗಳಿಂದ ಅಪರಾಧ, ಮಾನವ ಕಳ್ಳಸಾಗಣೆ ಅಥವಾ ಇತರ ಅಕ್ರಮ ಚಟುವಟಿಕೆಗಳು ಹೆಚ್ಚಾದರೆ, ಅದಕ್ಕೆ ಯಾರು ಜವಾಬ್ದಾರರು ? |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!