
ಕಾನ್ಪುರ (ಉತ್ತರ ಪ್ರದೇಶ) – ಉತ್ತರ ಪ್ರದೇಶದ ಕಾನ್ಪುರದಲ್ಲಿ ‘ಸಿವಿಲ್ ಡಿಫೆನ್ಸ್’ ನ ಉದ್ಯೋಗಿಯಾಗಿರುವ ಅನಿತಾ ಶ್ರೀವಾಸ್ತವ ಅವರ ಮಾಂಗಲ್ಯ ಸರವನ್ನು ಕದ್ದ ಎಹ್ತಿಶಾಮ್ ಮತ್ತು ರಿಯಾನ್ ಹೆಸರಿನ ಇಬ್ಬರು ಮುಸ್ಲಿಂ ಯುವಕರನ್ನು ಪೊಲೀಸರು ಎನ್‌ಕೌಂಟರ್ ನಂತರ ಬಂಧಿಸಿದ್ದಾರೆ. ಈ ಎನ್‌ಕೌಂಟರ್‌ನಲ್ಲಿ ಎಹ್ತಿಶಾಮ್ ನ ಕಾಲಿಗೆ ಗುಂಡು ತಗುಲಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. (ಅಪರಾಧ ಕೃತ್ಯಗಳಲ್ಲಿ ಮುಂಚೂಣಿಯಲ್ಲಿರುವ ಮತಾಂಧ ಮುಸಲ್ಮಾನರು! – ಸಂಪಾದಕರು)
UP Police action in Kanpur! 🚨
Two men, Ehtisham and Riyan, were apprehended following an encounter for the theft of a mangalsutra belonging to Anita Srivastava.
Ehtisham sustained a leg injury during the shootout and is under medical care.#CrimeUpdate #UP #PoliceEncounter pic.twitter.com/KbmjuQtnEY
— Sanatan Prabhat (@SanatanPrabhat) March 26, 2026
ಇಬ್ಬರೂ ಅಪರಾಧಿಗಳು ಒಂದೇ ಸಮಯದಲ್ಲಿ ಇಬ್ಬರು ಮಹಿಳೆಯರ ವಸ್ತುಗಳನ್ನು ಕದ್ದರು. ಒಬ್ಬ ಮಹಿಳೆಯ ಮಾಂಗಲ್ಯ ಸರ, ಹಾಗೂ ಇನ್ನೊಬ್ಬ ಮಹಿಳೆಯ ಬ್ಯಾಗ್ ಕಿತ್ತುಕೊಂಡು ಆರೋಪಿಗಳು ಪರಾರಿಯಾಗಿದ್ದರು. ಮಾಂಗಲ್ಯ ಸರ ಕಳೆದುಕೊಂಡ ಸಂತ್ರಸ್ತ ಮಹಿಳೆಯು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ಆರೋಪಿ ಯುವಕರು ಅಲಕನಂದಾ ರೈಲ್ವೆ ಮೇಲ್ಸೇತುವೆ ಬಳಿ ಮತ್ತೊಂದು ಕಳ್ಳತನದ ಸಿದ್ಧತೆಯಲ್ಲಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತು. ಪೊಲೀಸರು ಅವರನ್ನು ಸುತ್ತುವರಿದರು. ಪೊಲೀಸರು ಸುತ್ತುವರಿದಿರುವುದನ್ನು ಗಮನಿಸಿದ ಆರೋಪಿಗಳು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಪೊಲೀಸರು ನಡೆಸಿದ ಪ್ರತಿದಾಳಿಯಲ್ಲಿ ಒಬ್ಬ ಆರೋಪಿಯ ಕಾಲಿಗೆ ಗುಂಡು ತಗುಲಿದೆ. ಆ ನಂತರ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ಅವರು ಕದ್ದಿರುವ ಮಾಂಗಲ್ಯ ಸರದ ಜೊತೆಗೆ, ೧ ದೇಸಿ ನಿರ್ಮಿತ ಪಿಸ್ತೂಲು, ೨ ಗುಂಡುಗಳು ಮತ್ತು ೧ ದ್ವಿಚಕ್ರ ವಾಹನವನ್ನು ಅವರಿಂದ ವಶಪಡಿಸಿಕೊಳ್ಳಲಾಗಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ