
ನವದೆಹಲಿ – ವಿಶ್ವದ ಅತ್ಯಂತ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮೊದಲನೇ ಸ್ಥಾನದಲ್ಲಿದ್ದಾರೆ. ಅಮೇರಿಕದ ‘ಮಾರ್ನಿಂಗ್ ಕನ್ಸಲ್ಟ್’ ಎಂಬ ಸಂಸ್ಥೆಯು ಪ್ರಕಟಿಸಿದ ಸಮೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ವಿಶ್ವದ ಅತ್ಯಂತ ಜನಪ್ರಿಯ ಪ್ರಜಾಪ್ರಭುತ್ವವಾದಿ ನಾಯಕ ಎಂದು ಘೋಷಿಸಲಾಗಿದೆ. ಈ ಸಮೀಕ್ಷೆಯಲ್ಲಿ ಅವರಿಗೆ ಶೇ. ೬೮% ರಷ್ಟು ‘ಮೆಚ್ಚುಗೆಯ ರೇಟಿಂಗ್’ (ಮನ್ನಣೆ ಪ್ರಮಾಣ) ಲಭಿಸಿದೆ. ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕೇವಲ ಶೇ. ೩೯% ರಷ್ಟು ‘ಮೆಚ್ಚುಗೆಯ ರೇಟಿಂಗ್’ ದೊರೆತಿದೆ.
🌍 Global No.1 Again: Modi Leads the World with 68% Approval! 🇮🇳
📊 Narendra Modi tops global popularity rankings with a massive 68% approval rating in the latest survey by Morning Consult.
🏆 Continues to dominate as the world’s most popular leader, staying ahead of global… pic.twitter.com/17LQOwgWer
— Sanatan Prabhat (@SanatanPrabhat) March 28, 2026
ಈ ಸಮೀಕ್ಷೆಯ ಅನುಸಾರ, ಪ್ರಧಾನಿ ನರೇಂದ್ರ ಮೋದಿಯವರ ದೇಶದ ಒಳಗೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚುತ್ತಿರುವ ಜನಪ್ರಿಯತೆಯಿಂದ, ಅವರು ಇತರ ದೊಡ್ಡ ಜಾಗತಿಕ ಅರ್ಥವ್ಯವಸ್ಥೆಗಳ ನಾಯಕರ ತುಲನೆಯಲ್ಲಿ ಬಹಳ ಮುಂದಿದ್ದಾರೆ. ಈ ಪಟ್ಟಿಯಲ್ಲಿ ಸ್ವಿಟ್ಜರ್ಲೆಂಡ್ ಅಧ್ಯಕ್ಷ ಗೈ ಪಾರಮೇಲಿನ ಮತ್ತು ದಕ್ಷಿಣ ಕೊರಿಯಾದ ರಾಷ್ಟ್ರಾಧ್ಯಕ್ಷರಾದ ಲೀ ಜೆ-ಮ್ಯುಂಗರವರು ಶೇ. ೬೨% ‘ಮೆಚ್ಚುಗೆಯ ರೇಟಿಂಗ್’ನೊಂದಿಗೆ ಜಂಟಿಯಾಗಿ ಎರಡನೇ ಸ್ಥಾನದಲ್ಲಿದ್ದಾರೆ. ಈ ಶ್ರೇಯಾಂಕವು ಮಾರ್ಚ್ ೨ ರಿಂದ ೮, ೨೦೨೬ ರ ಅವಧಿಯಲ್ಲಿ ಸಂಗ್ರಹಿಸಿದ ಮಾಹಿತಿಯ ಮೇಲೆ ಆಧರಿಸಿದೆ.
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಮುಂಬಯಿ ಮೇಲಿನ ೨೬/೧೧ ರ ಉಗ್ರ ದಾಳಿಯನ್ನು ಕಾಂಗ್ರೆಸ್ ಮತ್ತು ಐ.ಎಸ್.ಐ. ಒಟ್ಟಿಗೆ ಸೇರಿ ನಡೆಸಿದ್ದವು! : 26/11 Attack Claim
ಫ್ರಾನ್ಸ್ನಲ್ಲಿ ಯಹೂದಿಗಳ ಮೇಲಿನ ಸಂಭಾವ್ಯ ಭಯೋತ್ಪಾದಕ ದಾಳಿ ವಿಫಲ