|

ಬೆಂಗಳೂರು – ಇಲ್ಲಿನ ಪಿಇಎಸ್ ವಿಶ್ವವಿದ್ಯಾಲಯದಲ್ಲಿ ಮುಸ್ಲಿಂ ವಿದ್ಯಾರ್ಥಿಯೊಬ್ಬ ತರಗತಿಯಿಂದ ಹೊರಹೋಗಲು ಅನುಮತಿ ಕೇಳಿದ್ದನು. ಇದಕ್ಕೆ ಪ್ರಾಧ್ಯಾಪಕ ಮುರಳೀಧರ್ ದೇಶಪಾಂಡೆ ಅವರು ಕೋಪಗೊಂಡು, “ನಿನಗೆ ನಾಚಿಕೆಯಾಗುವುದಿಲ್ಲವೇ, ಭಯೋತ್ಪಾದಕ” ಎಂದು ನಿಂದಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ ಭಾರೀ ವಿವಾದ ಸೃಷ್ಟಿಯಾಗಿದ್ದು, ವಿಶ್ವವಿದ್ಯಾಲಯವು ಪ್ರಾಧ್ಯಾಪಕ ದೇಶಪಾಂಡೆ ಅವರನ್ನು ಅಮಾನತುಗೊಳಿಸಿದೆ.
1. ಕಾಂಗ್ರೆಸ್‌ನ ವಿದ್ಯಾರ್ಥಿ ಸಂಘಟನೆಯಾದ ‘ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ’ (NSUI) ಪೊಲೀಸರಿಗೆ ದೂರು ನೀಡಿದೆ. ಅಲ್ಲದೆ, ಸಂಬಂಧಪಟ್ಟ ಪ್ರಾಧ್ಯಾಪಕರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.
2. ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿ ಜವಾಹರ್ ದೊರೆಸ್ವಾಮಿ ಅವರು ಪ್ರತಿಕ್ರಿಯಿಸಿ, ಘಟನೆಯ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ. ಆಡಳಿತ ಮಂಡಳಿಯ ಶಿಸ್ತು ಸಮಿತಿಯು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಲಿದೆ ಎಂದಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!