೧೫ ವರ್ಷಗಳಿಂದ ಶೇರವಾನಿ ಕೋಟೆ ಗ್ರಾಮದಲ್ಲಿ ವಾಸವಾಗಿದ್ದರು !

ಮಲೇರಕೋಟ್ಲಾ (ಪಂಜಾಬ) – ಪಂಜಾಬ ಪೊಲೀಸ್ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಬಂಧಿಸಲಾಗಿದೆ. ಅಬ್ಬು ಗಾಬಾ ಮತ್ತು ಉಸ್ಮಾನ್ ಬಂಧಿತರಾಗಿದ್ದು, ಇವರನ್ನು ಶೇರವಾನಿ ಕೋಟೆ ಗ್ರಾಮದಿಂದ ಬಂಧಿಸಲಾಗಿದೆ. ಇವರಿಬ್ಬರು ಈ ಗ್ರಾಮದಲ್ಲಿ ಕಳೆದ ಅನೇಕ ವರ್ಷಗಳಿಂದ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು. ಇವರು ೫ ವರ್ಷಗಳಿಂದ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಇವರಿಬ್ಬರೂ ಪಾಕಿಸ್ತಾನದವರು ಎಂದು ಹೇಳಲಾಗುತ್ತಿದೆ. ಮಲೇರಕೋಟ್ಲಾದಲ್ಲಿ ಕಳೆದ ವರ್ಷ ಪಾಕಿಸ್ತಾನಕ್ಕಾಗಿ ಗೂಢಚಾರಿಕೆ ಮಾಡಿದ ಆರೋಪದಡಿ ಗುಜಾಲಾ ಮತ್ತು ಆಕೆಯ ತಂದೆ ಯಾಮೀನ್ ಮಹಮ್ಮದ್ ಎಂಬವರನ್ನು ಬಂಧಿಸಲಾಗಿತ್ತು.
ಸಂಪಾದಕೀಯ ನಿಲುವುಭಾರತವು ಧರ್ಮಶಾಲೆಯಾಗಿ ಮಾರ್ಪಟ್ಟಿರುವುದರಿಂದ ಯಾರು ಬೇಕಾದರೂ ಬಂದು ಎಲ್ಲಿ ಬೇಕಾದರೂ ವಾಸಿಸಬಹುದು ಮತ್ತು ಭಾರತದ ವಿರುದ್ಧ ವಿಧ್ವಂಸಕ ಕೃತ್ಯಗಳನ್ನು ಎಸಗಬಹುದು ! |
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ಪಾಕಿಸ್ತಾನವನ್ನು ಶ್ಲಾಘಿಸಿದ ಅಮೆರಿಕದ ಉಪಾಧ್ಯಕ್ಷರ ವಿರುದ್ಧ ಅವರದ್ದೇ ಪಕ್ಷದ ಸಂಸದರು ಆಕ್ರೋಶ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!