|

ಜಬಲ್ಪುರ (ಮಧ್ಯಪ್ರದೇಶ) – ಇಲ್ಲಿನ ಅಬ್ದುಲ್ ಫರಾಜ್ ಖಾನ್ ಎಂಬಾತ ‘ರಾಹುಲ್’ ಎಂಬ ಹೆಸರಿನಿಂದ ಹಿಂದೂ ಯುವತಿಯೊಬ್ಬಳನ್ನು ಪ್ರೇಮದ ಬಲೆಯಲ್ಲಿ ಸಿಲುಕಿಸಿದ್ದಾನೆ. ಆಕೆಗೆ ಹಲವು ಬಾರಿ ಮಾದಕ ವಸ್ತುಗಳನ್ನು ನೀಡಿ ಅತ್ಯಾಚಾರ ಎಸಗಿದ್ದಾನೆ. ಆತನ ನೈಜ ಬಣ್ಣ ಬಯಲಾದಾಗ, ಆಕೆಯ ಅಶ್ಲೀಲ ವೀಡಿಯೊಗಳನ್ನು ತೋರಿಸಿ ಬೆದರಿಕೆ ಹಾಕಿದ್ದಾನೆ. ಈ ವಿಷಯ ಬೆಳಕಿಗೆ ಬರುತ್ತಿದ್ದಂತೆಯೇ ಪೊಲೀಸರು ಅಬ್ದುಲ್‌ನನ್ನು ಬಂಧಿಸಿದ್ದಾರೆ.
ಅಬ್ದುಲ್ ತನ್ನ ಮುಸ್ಲಿಂ ಗುರುತನ್ನು ಮರೆಮಾಚಿ ಯುವತಿಯನ್ನು ವಂಚಿಸಿದ್ದಾನೆ. ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ನಂತರ ಆತ ಮುಸ್ಲಿಂ ಧರ್ಮದವನು ಮತ್ತು ವಿವಾಹಿತನಾಗಿದ್ದು, ಇಬ್ಬರು ಮಕ್ಕಳ ತಂದೆಯೂ ಆಗಿದ್ದಾನೆ ಎಂಬ ವಿಷಯ ಯುವತಿಗೆ ತಿಳಿದುಬಂದಿದೆ. ಇದರಿಂದ ಸಂತ್ರಸ್ತೆಯು ಆತನಿಂದ ದೂರವಿರಲು ಪ್ರಯತ್ನಿಸಿದಾಗ, ಆಕೆಯ ಖಾಸಗಿ ವೀಡಿಯೊಗಳನ್ನು ಹರಿಬಿಡುವುದಾಗಿ ಬೆದರಿಕೆ ಹಾಕಲು ಪ್ರಾರಂಭಿಸಿದ್ದಾನೆ.
ಅಬ್ದುಲ್ ತನಗೆ ಹಲವು ಬಾರಿ ಮಾದಕ ವಸ್ತು ನೀಡಿ ಅತ್ಯಾಚಾರ ಮಾಡಿದ್ದಾನೆ ಮತ್ತು ವಿರೋಧಿಸಿದಾಗ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆಯು ತನ್ನ ದೂರಿನಲ್ಲಿ ತಿಳಿಸಿದ್ದಾಳೆ.
ಸಂಪಾದಕೀಯ ನಿಲುವುಮಧ್ಯಪ್ರದೇಶದಲ್ಲಿ ಹಿಂದೂ ಯುವತಿಯರ ರಕ್ಷಣೆಗಾಗಿ ಲವ್ ಜಿಹಾದ್ ವಿರೋಧಿ ಕಾನೂನು ಜಾರಿಯಲ್ಲಿದ್ದರೂ ಸಹ ಇಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಇದರ ಅರ್ಥ ಸ್ಪಷ್ಟವಾಗಿದೆ. ಈ ಪಿತೂರಿಯ ಹಿಂದಿನ ಕಾರಣವೇ ಬೇರೆಯಾಗಿದೆ. ಶಿಕ್ಷೆಯ ಭಯ ಹುಟ್ಟಿಸಲು ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ, ಆದರೆ ಈ ಪಿತೂರಿಗಳು ಯಾವ ಬೋಧನೆಗಳಿಂದ ಪ್ರೇರಿತವಾಗಿ ನಡೆಯುತ್ತಿವೆ ಎಂಬುದನ್ನು ಪತ್ತೆಹಚ್ಚಿ, ಅಂತಹ ಬೋಧನೆಗಳ ಮೇಲೆ ಪ್ರಹಾರ ಮಾಡಬೇಕಾದ ಅಗತ್ಯವಿದೆ ಎಂಬುದನ್ನು ಅರಿಯಿರಿ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!