
ಅಮೇಠಿ (ಉತ್ತರ ಪ್ರದೇಶ) – ಇಲ್ಲಿನ ಪುರವಾ ಗ್ರಾಮದಲ್ಲಿ ಸಮಾಜವಾದಿ ಪಕ್ಷದ ಕಾರ್ಯಕರ್ತ ದಯಾರಾಮ್ ಯಾದವ್ ಇವರ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಇಂಧನವನ್ನು ವಶಪಡಿಸಿಕೊಳ್ಳಲಾಗಿದೆ. ಗುಪ್ತಚರ ಮಾಹಿತಿಯ ಆಧಾರದ ಮೇಲೆ ಪೊಲೀಸ್ ಮತ್ತು ಆಡಳಿತ ಮಂಡಳಿಯ ಜಂಟಿ ತಂಡವು ಸ್ಥಳದ ಮೇಲೆ ದಾಳಿ ನಡೆಸಿ, ಸುಮಾರು ೧ ಸಾವಿರದ ೪೦೦ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಪ್ತಿ ಮಾಡಿದೆ. ೪ ನೀಲಿ ಬಣ್ಣದ ಡ್ರಮ್‌ಗಳು, ೧ ನೀರಿನ ಟ್ಯಾಂಕ್ ಮತ್ತು ೪ ಸಣ್ಣ ಡಬ್ಬಿಗಳಲ್ಲಿ ಈ ಇಂಧನವನ್ನು ಅಕ್ರಮವಾಗಿ ತುಂಬಿಸಿಡಲಾಗಿತ್ತು. ದಯಾರಾಮ್ ಯಾದವ್ ಅವರು ಮಾಜಿ ಸಚಿವ ಗಾಯತ್ರಿ ಪ್ರಸಾದ್ ಪ್ರಜಾಪತಿ ಅವರ ಅತ್ಯಂತ ಆಪ್ತ ಎಂದು ಹೇಳಲಾಗುತ್ತಿದೆ.
ಸಂಪಾದಕೀಯ ನಿಲುವು
|
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ