
ನಾಲಂದಾ (ಬಿಹಾರ) – ಇಲ್ಲಿನ ಶೀತಲಾಮಾತಾ ದೇವಸ್ಥಾನದಲ್ಲಿ ಮಾರ್ಚ್ ೩೧ ರಂದು ನಡೆದ ಭೀಕರ ಕಾಲ್ತುಳಿತದ ಘಟನೆಯಲ್ಲಿ ೯ ಜನರು ಮೃತಪಟ್ಟ ನಂತರ, ಸರ್ಕಾರವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಈ ಪ್ರಕರಣದಲ್ಲಿ ಪೊಲೀಸರು ೪ ಅರ್ಚಕರನ್ನು ಬಂಧಿಸಿದ್ದಾರೆ. ನಿರಂಜನ್ ಕುಮಾರ್, ಅನುಜ್ ಪಾಂಡೆ, ಮಿಥಿಲೇಶ್ ಪಂಡಿತ್ ಮತ್ತು ವಿವೇಕಾನಂದ ಬಂಧಿತ ಅರ್ಚಕರು. ಇವರು ಹಣ ಪಡೆದು ಜನರಿಗೆ ದರ್ಶನ ಮಾಡಿಸುತ್ತಿದ್ದರು, ಇದರಿಂದಾಗಿ ಜನಸಂದಣಿ ಹೆಚ್ಚಾಗಿ ಈ ಭೀಕರ ಘಟನೆ ಸಂಭವಿಸಿದೆ ಎಂಬ ಆರೋಪ ಇವರ ಮೇಲಿದೆ. ಒಟ್ಟು ೪೦ ಜನರ ವಿರುದ್ಧ ಮೊಕದ್ದಮೆ ದಾಖಲಾಗಿದ್ದು, ೨೦ ಜನರ ಹೆಸರು ಪತ್ತೆಯಾಗಿದೆ ಇನ್ನೂ ೨೦ ಜನರು ಅಪರಿಚಿತರಾಗಿದ್ದಾರೆ.
🚨 Systemic Failure Exposed: 9 LIVES LOST In Nalanda Temple Stampede
Tragic stampede at Shri Shitalamata Temple leaves 9 dead and several injured.
Devotees allege there were no police arrangements to manage the crowd.
Such incidents have occurred repeatedly at religious sites… pic.twitter.com/k2iZSkUch1
— Sanatan Prabhat (@SanatanPrabhat) April 1, 2026
ಸಂಪಾದಕೀಯ ನಿಲುವುಈ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸರು ಮತ್ತು ಆಡಳಿತಾಧಿಕಾರಿಗಳ ವಿರುದ್ಧ ಮೊಕದ್ದಮೆ ದಾಖಲಿಸಿ ಅವರ ಮೇಲೂ ಕ್ರಮ ಕೈಗೊಳ್ಳಬೇಕು ! |
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad