|

ನವದೆಹಲಿ: ಇರಾನ್ ವಿರುದ್ಧ ಇಸ್ರೇಲ್ ಮತ್ತು ಅಮೆರಿಕ ನಡೆಸುತ್ತಿರುವ ಯುದ್ಧದಿಂದಾಗಿ ಕಚ್ಚಾ ತೈಲ ಬೆಲೆಗಳು ಗಣನೀಯವಾಗಿ ಏರಿಕೆಯಾಗಿವೆ. ಇದರ ನೇರ ಪರಿಣಾಮ ಭಾರತದ ಹೋಟೆಲ್ ಮತ್ತು ರೆಸ್ಟೋರೆಂಟ್ ವ್ಯವಹಾರದ ಮೇಲೆ ಬೀರಿದೆ. ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ವಾಣಿಜ್ಯ ಸಿಲಿಂಡರ್ ದರವನ್ನು ಸರಕಾರ ನೇರವಾಗಿ 195 ರೂಪಾಯಿಗಳಷ್ಟು ಹೆಚ್ಚಿಸಿದೆ.
1. 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ದರವು 195.50 ರೂಪಾಯಿ ಏರಿಕೆಯಾಗಿದ್ದು, ಸಿಲಿಂಡರ್ ಬೆಲೆ ಈಗ 2,078.50 ರೂಪಾಯಿ ತಲುಪಿದೆ.
2.ಕೋಲಕಾತಾದಲ್ಲಿ ಈ ದರವು 218 ರೂಪಾಯಿ ಹೆಚ್ಚಳದೊಂದಿಗೆ 2,208.50 ರೂಪಾಯಿ ಆಗಿದೆ ಮತ್ತು ಮುಂಬಯಿನಲ್ಲಿ 195.50 ರೂಪಾಯಿ ಏರಿಕೆಯೊಂದಿಗೆ 2,031 ರೂಪಾಯಿ ಆಗಿದೆ.
3.ಚೆನ್ನೈನಲ್ಲಿ 203 ರೂಪಾಯಿಗಳ ಏರಿಕೆಯ ನಂತರ ವಾಣಿಜ್ಯ ಸಿಲಿಂಡರ್ ಬೆಲೆ 2,246 ರೂಪಾಯಿ ತಲುಪಿದೆ.
4.ಆದಾಗ್ಯೂ, ಗೃಹಬಳಕೆಯ ಸಿಲಿಂಡರ್ ಬೆಲೆಯಲ್ಲಿ ಸದ್ಯಕ್ಕೆ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಇದರಿಂದಾಗಿ ಸಾಮಾನ್ಯ ನಾಗರಿಕರಿಗೆ ಸದ್ಯ ಸಮಾಧಾನ ಸಿಕ್ಕಂತಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!