೨೦ ವರ್ಷಗಳ ಪರಂಪರೆ!

ಅಕೋಲಾ – ಇಲ್ಲಿನ ಕೋಥಳಿ ಬುರ್ದೂಕ್‌ನಲ್ಲಿ ಹನುಮಾನ್ ಜಯಂತಿಯಂದು ವಾನರ ಸೇನೆಯು ಪಂಕ್ತಿಯಲ್ಲಿ ಸಾಲಾಗಿ ಕುಳಿತು ಸ್ಟೀಲ್ ತಟ್ಟೆಗಳಲ್ಲಿ ಪ್ರಸಾದವನ್ನು ಸ್ವೀಕರಿಸಿತು. ಇಲ್ಲಿನ ಮುಂಗಸಾಜಿ ಮಹಾರಾಜ್ ಸಂಸ್ಥಾನದಲ್ಲಿ ಹನುಮಾನ್ ಜನ್ಮೋತ್ಸವವನ್ನು ಅದ್ದೂರಿಯಾಗಿ ಆಯೋಜಿಸಲಾಗಿತ್ತು. ಈ ನಿಮಿತ್ತ ಭಕ್ತರಿಗಾಗಿ ಮಹಾಪ್ರಸಾದವನ್ನು ಏರ್ಪಡಿಸಲಾಗಿತ್ತು. ವಾನರರಿಗೂ ಮಹಾಪ್ರಸಾದವನ್ನು ಬಡಿಸಲಾಯಿತು. ವಾನರರು ಅತ್ಯಂತ ಶಿಸ್ತುಬದ್ಧವಾಗಿ ಮಹಾಪ್ರಸಾದವನ್ನು ಸ್ವೀಕರಿಸಿದವು. ಕಳೆದ ೨೦ ವರ್ಷಗಳಿಂದ ಇಲ್ಲಿ ಈ ಪರಂಪರೆಯನ್ನು ಉಳಿಸಿಕೊಂಡು ಬರಲಾಗುತ್ತಿದೆ. ಈ ಪಂಕ್ತಿಯಲ್ಲಿ ಕೋತಿಗಳಿಗಾಗಿ ಕಡಲೆ, ಸೋಯಾಬೀನ್ ಮತ್ತು ವಿವಿಧ ಸಿಹಿತಿಂಡಿಗಳನ್ನು ಬಡಿಸಲಾಗುತ್ತದೆ.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!