ಹುಬ್ಬಳ್ಳಿಯಲ್ಲಿ ‘ಲವ್ ಜಿಹಾದ್’ ಪ್ರಕರಣ ಬೆಳಕಿಗೆ

ಹುಬ್ಬಳ್ಳಿ – ಇಲ್ಲಿ ‘ಲವ್ ಜಿಹಾದ್’ನ ಹೊಸ ಪ್ರಕರಣವೊಂದು ಬೆಳಕಿಗೆ ಬಂದಿದೆ. ‘ಸಮೀರ್ ಎಂಬ ಹೆಸರಿನ ಮುಸ್ಲಿಂ ಯುವಕ ನನ್ನನ್ನು ತನ್ನ ಮನೆಗೆ ಕರೆಸಿಕೊಂಡು, ಅಮಲು ಪದಾರ್ಥ ಕುಡಿಸಿ ನನ್ನ ಮೇಲೆ ಅತ್ಯಾಚಾರ ಮಾಡಿದ್ದಾನೆ’ ಎಂದು ಸಂತ್ರಸ್ತ ಹಿಂದೂ ಯುವತಿ ಗಂಭೀರ ಆರೋಪ ಮಾಡಿದ್ದಾಳೆ.
ಸಮೀರ್‌ನ ಸಹೋದರಿ ತೈಸಿಮ್ ಮುಲ್ಲಾಳೊಂದಿಗೆ ತನಗೆ ಸ್ನೇಹವಿತ್ತು ಎಂದು ಸಂತ್ರಸ್ತ ಹಿಂದೂ ಯುವತಿ ತಿಳಿಸಿದ್ದಾಳೆ. ತೈಸಿಮ್ ಮೂಲಕವೇ ಆಕೆಗೆ ಸಮೀರ್‌ನ ಪರಿಚಯವಾಗಿತ್ತು. ಆಕೆಯ ಹುಟ್ಟುಹಬ್ಬದ ಔತಣಕೂಟಕ್ಕೂ ಸಮೀರ್ ಬಂದಿದ್ದ ಮತ್ತು ಆ ಬಳಿಕ ಅವರ ನಡುವೆ ಸಲುಗೆ ಹೆಚ್ಚಾಗಿತ್ತು. ಒಂದು ದಿನ ಸಮೀರ್ ಆಕೆಯನ್ನು ತನ್ನ ಮನೆಗೆ ಕರೆದೊಯ್ದನು. ಅಲ್ಲಿ ಆಕೆಗೆ ಅಮಲು ಪದಾರ್ಥ ಕುಡಿಸಿ ಆಕೆಯ ಮೇಲೆ ಅತ್ಯಾಚಾರವೆಸಗಿದನು ಮತ್ತು ಅದರ ವಿಡಿಯೋ ಮಾಡಿಕೊಂಡನು. ತದನಂತರ ಆ ವಿಡಿಯೋವನ್ನು ತೋರಿಸಿ ಆಕೆಯನ್ನು ಬೆದರಿಸಲು ಮತ್ತು ಲೈಂಗಿಕವಾಗಿ ಶೋಷಣೆ ಮಾಡಲು ಪ್ರಾರಂಭಿಸಿದನು ಎಂದು ಸಂತ್ರಸ್ತ ಯುವತಿ ಆರೋಪಿಸಿದ್ದಾಳೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!