
ಬೆಂಗಳೂರು – ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾನನ್ನು ಇಂದಿರಾನಗರ ಪೊಲೀಸರು ಬಂಧಿಸಿದ್ದಾರೆ. ಯುವತಿಯೊಬ್ಬಳು ಬಿ.ಟಿ.ಎಂ ಲೇಔಟ್ನಿಂದ ಇಂದಿರಾನಗರಕ್ಕೆ ಹೋಗಲು ರಾಪಿಡೋ ಬೈಕ್ ಕಾಯ್ದಿರಿಸಿದ್ದಳು. ಪ್ರಯಾಣದ ಉದ್ದಕ್ಕೂ ಚಾಲಕ ಮೊಹಮ್ಮದ್ ಖಾಜಾ ಯುವತಿಯ ದೇಹಕ್ಕೆ ಸ್ಪರ್ಶ ಮಾಡುತ್ತಾ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಸಂಪಾದಕೀಯ ನಿಲುಉವಇಂತವರನ್ನು ಜನನಿಬಿಡ ಚೌಕದಲ್ಲಿ ಶರಿಯತ್ ಕಾನೂನಿನ ಪ್ರಕಾರ ಕೈ-ಕಾಲು ಕತ್ತರಿಸುವ ಶಿಕ್ಷೆ ನೀಡಬೇಕೆಂದು ಯಾರಾದರೂ ಬೇಡಿಕೆ ಇಟ್ಟರೂ ಆಶ್ಚರ್ಯಪಡಬೇಕಾಗಿಲ್ಲ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!