ಭಾಜಪದಿಂದ ಅಮಾನತುಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ

ವಿಜಯಪುರ – ಮುಸಲ್ಮಾನರ ಜನಸಂಖ್ಯೆಯು ಗಣನೀಯವಾಗಿ ಹೆಚ್ಚಾಗುತ್ತಿದ್ದು, ಅವರನ್ನು ಅಲ್ಪಸಂಖ್ಯಾತರೆಂದು ಪರಿಗಣಿಸುವುದು ತಪ್ಪು. ನಾನು ರಾಜ್ಯದ ಮುಖ್ಯಮಂತ್ರಿಯಾದರೆ, ನನ್ನ ಸಚಿವ ಸಂಪುಟದ ಮೊದಲ ಸಭೆಯಲ್ಲಿಯೇ ಮುಸಲ್ಮಾನರನ್ನು ಅಲ್ಪಸಂಖ್ಯಾತರ ಪಟ್ಟಿಯಿಂದ ತೆಗೆದುಹಾಕುತ್ತೇನೆ ಎಂದು ಭಾಜಪದಿಂದ ಅಮಾನತುಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ‘ನಾನು ಈ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಮತ್ತು ಅಧಿಕಾರ ಸಿಕ್ಕರೆ ಖಂಡಿತವಾಗಿಯೂ ಈ ನಿರ್ಧಾರವನ್ನು ಜಾರಿಗೆ ತರುತ್ತೇನೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಇಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡುತ್ತಿದ್ದರು.
🚨 “If I become Chief Minister, I will remove Muslims from the minority list!”
– @BasanagoudaBJP Patil YatnalThe time has come to clearly define who qualifies as a “minority” in India.
📊 In 2011, Muslims were ~14% of the population. With steady growth over the past 15 years,… pic.twitter.com/Ox8bnxRglr
— Sanatan Prabhat (@SanatanPrabhat) April 3, 2026
ಶಾಸಕ ಯತ್ನಾಳ್ ಅವರು ಮಾತು ಮುಂದುವರೆಸಿ, ಭಾರತದಲ್ಲಿ ಎಲ್ಲರಿಗೂ ಸಮಾನ ಕಾನೂನು ಇರಬೇಕು. ಯಾವುದೇ ನಿರ್ದಿಷ್ಟ ವರ್ಗಕ್ಕೆ ವಿಶೇಷ ಸೌಲಭ್ಯಗಳನ್ನು ಅಥವಾ ಸ್ಥಾನಮಾನವನ್ನು ನೀಡುವ ಅಗತ್ಯವಿಲ್ಲ ಎಂದು ಹೇಳಿದರು.
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!