ಗ್ರೆನೇಡ್ ಪಾಕಿಸ್ತಾನದಿಂದ ಕಳುಹಿಸಿರುವ ಶಂಕೆ

ಚಂಡೀಗಢ – ಇಲ್ಲಿನ ಭಾಜಪದ ಕಚೇರಿಯ ಮೇಲೆ ಗ್ರೆನೇಡ್ ಎಸೆದ ಪ್ರಕರಣದಲ್ಲಿ ಪಂಜಾಬ್ ಪೊಲೀಸರ ಅಪರಾಧ ತನಿಖಾ ದಳವು ರೂಪನಗರದ ಮೊರಿಂದಾ ಪ್ರದೇಶದಿಂದ ಅಮನ್ ಸಿಂಗ್ ಅಲಿಯಾಸ್ ಭೋಲು ಮತ್ತು ಗುರುತೇಜ್ ಸಿಂಗ್ ಎಂಬುವವರನ್ನು ಬಂಧಿಸಿದೆ. ಇವರು ರತ್ನಗಢ ಗ್ರಾಮದ ನಿವಾಸಿಗಳಾಗಿದ್ದಾರೆ. ಈ ಆರೋಪಿಗಳಿಗೆ ಹಣಕಾಸಿನ ನೆರವು ಮತ್ತು ಸೂಚನೆಗಳು ಎಲ್ಲಿಂದ ಬಂದವು, ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ದಾಳಿಯ ಹೊಣೆಯನ್ನು ಖಲಿಸ್ತಾನಿ ಭಯೋತ್ಪಾದನಾ ಸಂಘಟನೆ ‘ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್’ನ ಸುಖಜಿಂದರ್ ಸಿಂಗ್ ಬಬ್ಬರ್ ಎಂಬಾತ ವಹಿಸಿಕೊಂಡಿದ್ದಾನೆ. ಗ್ರೆನೇಡ್ ಸ್ಫೋಟದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಎಸೆಯಲಾದ ಗ್ರೆನೇಡ್ ಅನ್ನು ಪಾಕಿಸ್ತಾನದಿಂದ ಡ್ರೋನ್ ಮೂಲಕ ಭಾರತಕ್ಕೆ ಕಳುಹಿಸಲಾಗಿದೆ ಎಂದು ಭದ್ರತಾ ಸಂಸ್ಥೆಗಳು ಶಂಕಿಸಿವೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !