೩ ಕಿಲೋ ತೂಕದ ಬೆಳ್ಳಿಯ ಮುಕುಟ ಕಳವು

ಪುಣೆ – ದೇವಳಗಾಂವ್ ರಾಜೆ (ತಾ. ದೌಂಡ್) ಅಪರಿಚಿತ ಕಳ್ಳರು ಕಪಾಟಿನ ಬಾಗಿಲು ಮುರಿದು ಇಲ್ಲಿನ ಪ್ರಸಿದ್ಧ ಸಿದ್ಧೇಶ್ವರ ಮಹಾರಾಜ ದೇವಸ್ಥಾನದ ಗಾಜಿನ ಕಪಾಟಿನಲ್ಲಿ ಇರಿಸಲಾಗಿದ್ದ ೩ ಕಿಲೋ ತೂಕದ, ಹಾವಿನ ಪಣಿಯ ಆಕಾರದ ಮತ್ತು ಹರಳುಗಳನ್ನು ಹೊಂದಿದ್ದ ಬೆಳ್ಳಿಯ ಮುಕುಟವನ್ನು ಕದ್ದೊಯ್ದಿದ್ದಾರೆ. ೧ ಲಕ್ಷ ೯೫ ಸಾವಿರ ರೂಪಾಯಿ ಮೌಲ್ಯದ ಈ ಬೆಳ್ಳಿಯ ಮುಕುಟವು ಏಪ್ರಿಲ್ ೨ ರಂದು ಬೆಳಿಗ್ಗೆ ೧೦ ಗಂಟೆಗೆ ಕಳ್ಳತನವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಉಸ್ತುವಾರಿ ನೋಡಿಕೊಳ್ಳುವ ಶ್ರೀ. ಭಾನುದಾಸ ಔತಾಡೆ ಅವರು ದೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹಗಲು ಹೊತ್ತಿನಲ್ಲೇ ಈ ಕಳ್ಳತನದ ಘಟನೆ ನಡೆದಿರುವುದರಿಂದ ದೇವಸ್ಥಾನಗಳ ಸುರಕ್ಷತೆಯ ಪ್ರಶ್ನೆ ಈಗ ಮುನ್ನೆಲೆಗೆ ಬಂದಿದೆ.
ಸಂಪಾದಕೀಯ ನಿಲುವುಹಿಂದೂ ಬಹುಸಂಖ್ಯಾತ ದೇಶದಲ್ಲಿ ಹಿಂದೂಗಳ ದೇವಸ್ಥಾನಗಳೇ ಅಸುರಕ್ಷಿತ! |
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!