
ಗ್ವಾಲಿಯರ್ (ಮಧ್ಯಪ್ರದೇಶ) – ನಗರದ ಸಮೀರ ಖಾನ್ ಎಂಬಾತನು ‘ರವಿ ಠಾಕೂರ್’ ಎಂಬ ಹೆಸರಿನಲ್ಲಿ ಮೊದಲು ಹಿಂದೂ ವಿಧವೆ ಮಹಿಳೆಯೊಂದಿಗೆ ಸ್ನೇಹ ಬೆಳೆಸಿದನು. ನಂತರ ಮದುವೆಯ ಆಮಿಷ ತೋರಿಸಿ ಬಲವಂತವಾಗಿ ದೈಹಿಕ ಸಂಬಂಧ ಬೆಳೆಸಿದನು. ಬಳಿಕ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದನು. ಪೊಲೀಸರು ಸಮೀರ ಖಾನ್ ನನ್ನು ಸದ್ಯ ಬಂಧಿಸಿದ್ದಾರೆ.
೧. ನಗರದ ೨೯ ವರ್ಷದ ಹಿಂದೂ ಮಹಿಳೆಯ ಪತಿ ನಿಧನರಾಗಿದ್ದರು. ಸಂತ್ರಸ್ತೆಯು ಇಬ್ಬರು ಮಕ್ಕಳ ತಾಯಿಯಾಗಿದ್ದು, ಪತಿಯ ನಿಧನದ ನಂತರ ಆಕೆ ತನ್ನ ತವರು ಮನೆಯಲ್ಲಿ ವಾಸಿಸುತ್ತಿದ್ದಳು. ಇದೇ ವೇಳೆ ಆಕೆಗೆ ಸಮೀರ್ ಎಂಬಾತನ ಪರಿಚಯವಾಯಿತು. ಆತ ತನ್ನ ಹೆಸರನ್ನು ಬದಲಾಯಿಸಿಕೊಂಡು ಆಕೆಯೊಂದಿಗೆ ಸಂಪರ್ಕ ಬೆಳೆಸಿದ್ದನು. ಯುವಕನು ಮದುವೆಯ ಭರವಸೆ ನೀಡಿ ಮಹಿಳೆಯೊಂದಿಗೆ ಹಲವು ಬಾರಿ ದೈಹಿಕ ಸಂಬಂಧ ಬೆಳೆಸಿದ್ದನು.
೨. ಕೆಲವು ದಿನಗಳ ನಂತರ ಆತನ ನಿಜವಾದ ಹೆಸರು ಸಮೀರ ಖಾನ್ ಎಂಬ ವಿಷಯ ಮಹಿಳೆಗೆ ತಿಳಿಯಿತು. ಸತ್ಯಾಂಶ ಹೊರಬಂದಾಗ ಮಹಿಳೆಯು ಆತನಿಂದ ದೂರವಿರಲು ಪ್ರಯತ್ನಿಸಿದಳು. ಇದಾದ ನಂತರ ಆತನು ಮಹಿಳೆಯ ಮೇಲೆ ಮತಾಂತರಕ್ಕಾಗಿ ಒತ್ತಡ ಹೇರಲು ಆರಂಭಿಸಿದನು. ಮಹಿಳೆಯು ಸ್ಪಷ್ಟವಾಗಿ ನಿರಾಕರಿಸಿದಾಗ, ಆತನು ಆಕೆಯನ್ನು ಮತ್ತು ಆಕೆಯ ಕುಟುಂಬದವರನ್ನು ಕೊಲ್ಲುವುದಾಗಿ, ಹಾಗೂ ಖಾಸಗಿ ಚಿತ್ರಗಳು ಮತ್ತು ವಿಡಿಯೋಗಳನ್ನು ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದನು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!