|

ಮುಂಬಯಿ – ಮುಂಬಯಿ ಮತ್ತು ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗುವ ಸಿದ್ಧತೆಯಲ್ಲಿದ್ದ ಇಬ್ಬರು ಭಯೋತ್ಪಾದಕರ ಸಂಚನ್ನು ಭಯೋತ್ಪಾದನಾ ನಿಗ್ರಹ ದಳ ವಿಫಲಗೊಳಿಸಿದೆ. ದಳ ಮತ್ತು ದೆಹಲಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಒಬ್ಬನನ್ನು ಕುರ್ಲಾದಿಂದ ಹಾಗೂ ಮತ್ತೊಬ್ಬನನ್ನು ಖಡವಲಿ (ಠಾಣೆ ಜಿಲ್ಲೆ) ಯಿಂದ ವಶಕ್ಕೆ ಪಡೆದಿದ್ದಾರೆ. ‘ಜೈಷ್-ಎ-ಮೊಹಮ್ಮದ್’ ಭಯೋತ್ಪಾದಕ ಸಂಘಟನೆಗೆ ಸಂಬಂಧಿಸಿದ ಕೆಲವು ಚಲನವಲನಗಳ ಮಾಹಿತಿಯನ್ನು ದೆಹಲಿ ಪೊಲೀಸರು ಪಡೆದಿದ್ದರು. ತದನಂತರ ದೆಹಲಿ ಪೊಲೀಸರು ಈ ಮಾಹಿತಿಯನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳಕ್ಕೆ ನೀಡಿದ್ದರು. ಇಬ್ಬರು ಆರೋಪಿಗಳಿಂದ ಮೊಬೈಲ್ ಫೋನ್, ಎಲೆಕ್ಟ್ರಾನಿಕ್ ಉಪಕರಣಗಳು ಮತ್ತು ಕೆಲವು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧನದ ನಂತರ ಹೆಚ್ಚಿನ ವಿಚಾರಣೆಗಾಗಿ ಅವರನ್ನು ದೆಹಲಿಗೆ ಕರೆದೊಯ್ಯಲಾಗಿದೆ.
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ