*ಆಕ್ರೋಶಗೊಂಡ ಸ್ಥಳೀಯರಿಂದ ತೈಲ ಟ್ಯಾಂಕರ್, ಟ್ರಕ್ ಬೆಂಕಿಗಾಹುತಿ; ಪೊಲೀಸ್ ಚೌಕಿ ಧ್ವಂಸ

ಇಂಫಾಲ (ಮಣಿಪುರ) – ಬಿಷ್ಣುಪುರ್ ಜಿಲ್ಲೆಯ ಮೊಯಿರಾಂಗ್ ಟ್ರೊಂಗ್‌ಲಾಬಿ ಎಂಬಲ್ಲಿ ಕೆಲವು ಭಯೋತ್ಪಾದಕರು ಮನೆಯೊಂದರ ಮೇಲೆ ಎಸೆದ ಬಾಂಬ್ ಸ್ಫೋಟಗೊಂಡು ೫ ವರ್ಷದ ಬಾಲಕ ಮತ್ತು ೬ ತಿಂಗಳ ಹೆಣ್ಣು ಮಗು ಸಾವನ್ನಪ್ಪಿದ್ದಾರೆ, ಹಾಗೂ ಈ ಮಕ್ಕಳ ತಾಯಿ ಗಾಯಗೊಂಡಿದ್ದಾರೆ. ಈ ಘಟನೆಯನ್ನು ಪ್ರತಿಭಟಿಸಿ ಸ್ಥಳೀಯರು ಹಿಂಸಾತ್ಮಕ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಒಂದು ಪೆಟ್ರೋಲ್ ಪಂಪ್ ಹತ್ತಿರ ಇದ್ದ ಎರಡು ತೈಲ ಟ್ಯಾಂಕರ್‌ಗಳು ಮತ್ತು ಒಂದು ಟ್ರಕ್‌ಗೆ ಬೆಂಕಿ ಹಚ್ಚಿದರು. ಅಲ್ಲದೆ, ಮೊಯಿರಾಂಗ್ ಪೊಲೀಸ್ ಠಾಣೆಯ ಮುಂದೆ ಟೈರ್ ಸುಟ್ಟರು ಮತ್ತು ಒಂದು ಪೊಲೀಸ್ ಚೌಕಿಯನ್ನು ಧ್ವಂಸಗೊಳಿಸಿದರು. ಪರಿಸ್ಥಿತಿಯನ್ನು ಹತೋಟಿಗೆ ತರುವುದಕ್ಕಾಗಿ ಈ ಪ್ರದೇಶದಲ್ಲಿ ಸದ್ಯ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ