
ಕೆಟ್ಟ ಶಕ್ತಿಗಳು ಸೂಕ್ಷ್ಮದಿಂದ ದಾಳಿ ಮಾಡುವ ಪ್ರಮಾಣವನ್ನು ಹೆಚ್ಚಿಸಿದರೂ, ಎಲ್ಲೆಡೆ ಅಧ್ಯಾತ್ಮಪ್ರಸಾರದ ಕಾರ್ಯವು ವೃದ್ಧಿಯಾಗಿರುವುದು ಕಂಡುಬರುತ್ತದೆ. ಈ ಕುರಿತು ೧೫.೧.೨೦೦೩ ರಂದು ಪ.ಪೂ. ಡಾ. ಆಠವಲೆಯವರು ಸಾಧಕರಿಗೆ, ”ಸಾಧಕರು ಕೆಟ್ಟ ಶಕ್ತಿಗಳ ತೊಂದರೆಗಳನ್ನು ಸಹಿಸುತ್ತಲೇ ಅಧ್ಯಾತ್ಮಪ್ರಸಾರದ ಕಾರ್ಯವನ್ನು ಮುಂದುವರೆಸಿದ್ದಾರೆ. ಆದ್ದರಿಂದ ಸಾಧಕರಿಗೆ ಈಶ್ವರನ ಆಶೀರ್ವಾದ ಲಭಿಸಿದೆ ಮತ್ತು ತೊಂದರೆಗಳನ್ನು ಸಹಿಸಿಕೊಂಡಿರುವ ಫಲವೂ ದೊರೆತಿದೆ’ ಎಂದು ಹೇಳಿದರು.
– ಸೌ. ಮನಿಷಾ ಪಾನಸರೆ (ಪೂರ್ವಾಶ್ರಮದ ಕು. ಮನಿಷಾ ಜಾಧವ, ಆಧ್ಯಾತ್ಮಿಕ ಮಟ್ಟ ಶೇ. ೬೮), ಫೋಂಡಾ, ಗೋವಾ. (ವರ್ಷ ೨೦೦೩)
ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !