ಕುರಾನ್ ಅನ್ನು ಉಲ್ಲೇಖಿಸಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದ ಆಸ್ಸಾಂನ ಮುಸಲ್ಮಾನರಿಗೆ ಕರೆ

ಗೌಹತ್ತಿ (ಆಸ್ಸಾಂ) – ‘ಇಲ್ಲಿ ಮುಸ್ಲಿಂ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದಾರೆ, ಹಾಗೆಯೇ ಹಿಂದೂ ಬಾಂಧವರೂ ಇದ್ದಾರೆ. ಕುರಾನಿನಲ್ಲಿ ನಮಾನ್ ಸಮಯದಲ್ಲಿ ಪ್ರಾಣಾಪಾಯ ತಂದೊಡ್ಡುವ ಹಾವು ಕಂಡುಬಂದಲ್ಲಿ ತಕ್ಷಣವೇ ಅದನ್ನು ನಾಶಪಡಿಸಬೇಕು. ಭಾಜಪ-ರಾಷ್ಟ್ರೀಯ ಸ್ವಯಂ ಸೇವಕ ಸಂಘ ಅಂತಹದ್ದೇ ವಿಷಕಾರಿ ಹಾವು. ಅವುಗಳನ್ನು ನಾಶಪಡಿಸದಿದ್ದರೆ ಜೀವ ಉಳಿಸಿಕೊಳ್ಳುವುದು ಕಷ್ಟವಾಗುತ್ತದೆ’, ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಸಾಂನ ನೀಲಾಂಬಜಾರ್ ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲಿಸಲಾಗಿದೆ.
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein