
ಬಹರೈಚ್ (ಉತ್ತರ ಪ್ರದೇಶ) – ಬಹರೈಚ್ ಜಿಲ್ಲೆಯಲ್ಲಿ ನೇಪಾಳದ ಮೂಲಕ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು 2 ಬ್ರಿಟಿಷ್ ನಾಗರಿಕರಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಅವರಿಗೆ ದಂಡವನ್ನೂ ವಿಧಿಸಲಾಗಿದೆ. ಅವರಿಬ್ಬರು ಯಾವುದೇ ಮಾನ್ಯ ದಾಖಲೆಗಳಿಲ್ಲದೆ ಗಡಿ ದಾಟಿರುವುದು ತನಿಖೆಯಿಂದ ಬಹಿರಂಗವಾಗಿದೆ. ಶಿಕ್ಷೆಯ ನಂತರ ಕೆಲವು ಷರತ್ತುಗಳ ಮೇಲೆ ಅವರಿಗೆ ಜಾಮೀನು ದೊರೆತಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!