
ಭೋಪಾಲ್ (ಮಧ್ಯಪ್ರದೇಶ) – ಮಧ್ಯಪ್ರದೇಶದಲ್ಲಿಯೂ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಮುಖ್ಯಮಂತ್ರಿ ಡಾ. ಮೋಹನ ಯಾದವ ಅವರು ಸಚಿವ ಸಂಪುಟದ ಸಭೆಯಲ್ಲಿ ಸಚಿವರಿಗೆ ಈ ಕಾಯಿದೆಯ ಬಗ್ಗೆ ಅಧ್ಯಯನ ಮಾಡುವಂತೆ ಸೂಚಿಸಿದ್ದಾರೆ.
ಮೂಲಗಳ ಪ್ರಕಾರ, ಶೀಘ್ರದಲ್ಲೇ ರಾಜ್ಯ ಮಟ್ಟದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ಸ್ಥಾಪಿಸಲಾಗುವುದು. ಇದೇ ವರ್ಷ ದೀಪಾವಳಿಗೂ ಮುನ್ನ ರಾಜ್ಯದಲ್ಲಿ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ಸಾಧ್ಯತೆಯಿದೆ. ದೇಶದಲ್ಲಿ ಈಗಾಗಲೇ ಉತ್ತರಾಖಂಡ ಮತ್ತು ಗುಜರಾತ ರಾಜ್ಯಗಳು ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೆ ತಂದಿವೆ, ಹಾಗೆಯೇ ಗೋವಾದಲ್ಲಿ ಪೋರ್ಚುಗೀಸರ ಕಾಲದಿಂದಲೂ ಈ ಕಾಯಿದೆಯು ಅಸ್ತಿತ್ವದಲ್ಲಿದೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !