
ಭೋಪಾಲ್ (ಮಧ್ಯಪ್ರದೇಶ) – ಇಲ್ಲಿನ ಅಶೋಕಾ ಗಾರ್ಡನ್ ಪ್ರದೇಶದಿಂದ ಲವ್ ಜಿಹಾದ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ಬಿಹಾರ ಮೂಲದ ಆಸಿಫ್ ರಝಾ ಎಂಬ ಮುಸ್ಲಿಂ ಯುವಕ ‘ಆಶಿಶ್ ಪಾಂಡೆ’ ಎಂಬ ಹೆಸರಿನಲ್ಲಿ ಖಾಸಗಿ ವಿಶ್ವವಿದ್ಯಾಲಯದ ಹಿಂದೂ ವಿದ್ಯಾರ್ಥಿನಿಯನ್ನು ಪ್ರೇಮಪಾಶದಲ್ಲಿ ಸಿಲುಕಿಸಿ ಆಕೆಯ ದೈಹಿಕ ಶೋಷಣೆ ಮಾಡಿದ್ದಾನೆ.
೧. ಸುಮಾರು ಒಂದೂವರೆ ವರ್ಷಗಳ ಹಿಂದೆ ರಝಾ, ಹಿಂದೂ ಯುವತಿಗೆ ವಿವಾಹದ ಆಮಿಷವೊಡ್ಡಿ ಆಕೆಯ ದೈಹಿಕ ಶೋಷಣೆ ಮಾಡಿದ್ದಾನೆ. ವಿದ್ಯಾರ್ಥಿನಿ ಗರ್ಭಿಣಿಯಾದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತೆಯ ಪ್ರಕಾರ, ಸತ್ಯ ಹೊರಬಂದ ನಂತರ ಆಸಿಫ್ ರಝಾ ಮತ್ತು ಅವನ ಸಹಚರರು ಆಕೆಯ ಮೇಲೆ ಗರ್ಭಪಾತ ಮಾಡಿಸುವಂತೆ ಒತ್ತಡ ಹೇರಿದರು.
೨. ವಿದ್ಯಾರ್ಥಿನಿ ಇದಕ್ಕೆ ನಿರಾಕರಿಸಿದಾಗ ಆಸಿಫ್ ತನ್ನ ನಿಜವಾದ ಗುರುತನ್ನು ಬಾಯ್ಬಿಟ್ಟಿದ್ದು, ‘ಮದುವೆಯಾಗಬೇಕಾದರೆ ಮತಾಂತರಗೊಳ್ಳಬೇಕು’ ಎಂದು ಪಟ್ಟು ಹಿಡಿದನು. ವಿರೋಧಿಸಿದಾಗ ಆಕೆಗೆ ಜೀವ ಬೆದರಿಕೆ ಹಾಕಲಾಗಿದೆ ಎಂದೂ ಹೇಳಲಾಗಿದೆ.
೩. ಸಂತ್ರಸ್ತೆ ಸುಮಾರು ೧ ತಿಂಗಳ ಹಿಂದೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು; ಆದರೆ ಇದುವರೆಗೆ ಯಾವುದೇ ಆರೋಪಿಯನ್ನು ಬಂಧಿಸಿಲ್ಲ. ಭೋಪಾಲ್ ಪೊಲೀಸ್ ಆಯುಕ್ತ ಸಂಜಯ ಕುಮಾರ್ ಅವರು, ‘ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳ ಪತ್ತೆಗೆ ತಂಡಗಳನ್ನು ನಿಯೋಜಿಸಲಾಗಿದೆ’ ಎಂದು ತಿಳಿಸಿದ್ದಾರೆ.
ಸಂಪಾದಕೀಯ ನಿಲುವುಇಂಥವರ ವಿರುದ್ಧ ತ್ವರಿತ ಗತಿ ನ್ಯಾಯಾಲಯದಲ್ಲಿ ಮೊಕದ್ದಮೆ ನಡೆಸಿ ಅವರಿಗೆ ಗಲ್ಲು ಶಿಕ್ಷೆಯಾಗುವಂತೆ ಮಾಡಲು ಪೊಲೀಸರು ಪ್ರಯತ್ನಿಸುವುದು ಅವಶ್ಯಕ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!